No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ವಾಣಿಜ್ಯ ವಿಭಾಗದಲ್ಲಿ ಶೇ.100 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.99.44 ಫಲಿತಾಂಶ | ರಾಜ್ಯಮಟ್ಟದಲ್ಲಿ ಒಟ್ಟು 4 ರ್‍ಯಾಂಕ್

kalpa News by kalpa News
April 11, 2025
in ಉಡುಪಿ
0
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಮತ್ತೊಮ್ಮೆ ಉತ್ತಮ ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದೆ. ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.99.44 ಫಲಿತಾಂಶ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 95 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸತತ 17ನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 179 ವಿದ್ಯಾಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 178 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ ಶೇ.99.44 ಫಲಿತಾಂಶ ಪಡೆದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಸುಧೀಕ್ಷಾ ಎಸ್ ಶೆಟ್ಟಿ 595 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಕ್ಕೆ ಐದನೇ ರ್‍ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಜೊತೆಗೆ ಚರಣ್ ರಾಜ್ 592 ಅಂಕ ಪಡೆದುಕೊಂಡು ಎಂಟನೇ ರ್‍ಯಾಂಕ್, ನಾರಾಯಣಿ ಕಿಣಿ 590 ಅಂಕಗಳನ್ನು ಪಡೆದುಕೊಂಡು ಹತ್ತನೇ ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅನಂತ್ ಎನ್.ಕೆ. 593 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಮಟ್ಟದಲ್ಲಿ ಏಳನೇ ರ್‍ಯಾಂಕ್ ಪಡೆದುಕೊಂಡಿದ್ದಾನೆ. ಜೊತೆಗೆ ಸಂಹಿತ್ ಎಸ್ ಆಚಾರ್ಯ, ಶ್ರೀಯಾ ಹಾಗೂ ರಶ್ಮೀ 589 ಅಂಕಗಳನ್ನು ಪಡೆದುಕೊಂಡು ಜಿಲ್ಲೆಗೆ ಎಂಟನೇ ರ್‍ಯಾಂಕ್ ಹಾಗೂ ಸಂಸ್ಥೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 73 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 24 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚಿನ ಅಂಕಗಳು ಹಾಗೂ 28 ವಿದ್ಯಾರ್ಥಿಗಳು 90 ರಿಂದ ಶೇ.95 ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 104 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉಳಿದಂತೆ 74 ವಿದ್ಯಾಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 17 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚಿನ ಅಂಕಗಳು ಹಾಗೂ 50 ವಿದ್ಯಾರ್ಥಿಗಳು 90 ರಿಂದ ಶೇ.95 ಅಂಕಗಳನ್ನು ಪಡೆದುಕೊಂಡಿದ್ದಾರೆ. ಯಾವುದೇ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡಿಲ್ಲ.

http://kalpa.news/wp-content/uploads/2025/03/PES-Video.mp4

ವಾಣಿಜ್ಯ ವಿಭಾಗದಲ್ಲಿ ರಾನಿಯಾ ರೋಷನ್ (586), ತನುಶ್ರೀ ಎಲ್ ಪಿ (586), ಡೇರಿಲ್ ವಿನೋಲ್ ಮೋರಸ್(585), ಪವನ್ ಎಸ್ ಪೂಜಾರಿ(585), ಶ್ರೇಯಸ್ ಬಿ ಆಚಾರ್ಯ(584), ಮೊಹಮ್ಮದ್ ಬಶೀರ್ (583), ಜೋಶ್ವಾ ಹೆರಾಲ್ಡ್ ಫೆರ್ನಾಂಡಿಸ್ (582), ಶದಾ ಇರ್ಷಾದ್ (582), ಅನ್ಸಿಫಾ ಬಾನು(580), ಶ್ರಾವ್ಯ(579), ಪ್ರೀತಿ ಶೆಟ್ಟಿ (577), ಎರ್ವಿನ್ ಡಿ’ಮೆಲ್ಲೊ(577), ಜೆಸ್ಸಿಕಾ ಲಿಯೋರಾ ಮಿನೇಜಸ್ (576), ಫಾತಿಮಾ ಝುಹಾ (575), ಸುವಿಧಾ (574), ಮನಿಟಾ ಮೈಕಲ್ (574), ಹನಿ ವೆನ್ಯಾ(573), ನತಾಶ ಪಿಂಟೊ(573), ಶ್ರವಣ್ (573), ವೆನ್ಸನ್ ಜಾಯ್ವಿನ್ ಮೆನೆಜಸ್ (573), ಫೈಝಾ ಆಯಿಷಾ (572), ಅನ್ಶ್ ಕುಮಾರ್ (571) ಶೇ. 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅಲ್ವೀನಿಯಾ ಡೆಸ (583), ಅಮೂಲ್ಯ (581), ಲಿಯಾನಾ ನೇತಲ್(580), ಹನ್ಸಿಯಾ ಅಲ್ಮೇಡ (573), ಅನಘ ವಿ (578), ನವೀದ್ ಝಾಹಿದ್ ಹುಸೇನ್ (578), ಸ್ನೇಹಲ್ ಪಿಂಟೊ (577), ಸಂಜನಾ ಎಸ್ ಪಾಟ್ಕರ್ (574), ಶಾನ್ವಿ ಬಲ್ಲಾಳ್ (573), ಸೃಜನ್ ಶೆಟ್ಟಿ(573), ದಿವ್ಯಾ ಡಿಸೋಜ (571), ವಿಲ್ಶಾ ಡಿಸೋಜ (570), ನಿಹಾಲ್ ವೈ ಆಚಾರ್ಯ(570) ಶೇ.95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಪೇಸ್ ಕಾಲೇಜಿಗೆ ಶೇ.99.2 ಫಲಿತಾಂಶ | ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

Next Post

ಮನುಷ್ಯನಿಗೆ ರಕ್ತ ತುಂಬ ಅತ್ಯವಶ್ಯ | ಡಾ. ಹೆಮ್ಲಾ ನಾಯಕ್ 

kalpa News

kalpa News

Next Post
ಮನುಷ್ಯನಿಗೆ ರಕ್ತ ತುಂಬ ಅತ್ಯವಶ್ಯ | ಡಾ. ಹೆಮ್ಲಾ ನಾಯಕ್ 

ಮನುಷ್ಯನಿಗೆ ರಕ್ತ ತುಂಬ ಅತ್ಯವಶ್ಯ | ಡಾ. ಹೆಮ್ಲಾ ನಾಯಕ್ 

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL