ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್ #Christ King ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ರಾಮನಗರ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ರಾಮನಗರ ಇವರ ಜಂಟಿ ಆಶ್ರಯದಲ್ಲಿ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿದ್ದ ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ಗಣ್ಯ ಪೂಜಾರಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.
Also read: ಬಿಜೆಪಿ ಭ್ರಷ್ಟಾಚಾರದ ಜನಕ | ಸಂಸದ ರಾಘವೇಂದ್ರ ವಿರುದ್ದ ಆಯನೂರು ಮಂಜುನಾಥ್ ವಾಗ್ದಾಳಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post