No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2026
in ಉಡುಪಿ
0
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕಾರ್ಕಳ ನಗರ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿದ್ದು ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ ಅಂಕಗಳ ಮಿತಿ ಇಲ್ಲದೆ ದಾಖಲಾತಿಯನ್ನು ಅಳವಡಿಸಿಕೊಂಡಿರುವ ವಿದ್ಯಾರ್ಥಿಸ್ನೇಹಿಯಾಗಿರುವ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ತನ್ನ ಶೈಕ್ಷಣಿಕ ಸೇವಾ ಪಯಣದಲ್ಲಿ 25 ವರ್ಷಗಳ ಸಾರ್ಥಕ ಮೈಲುಗಲ್ಲನ್ನು ತಲುಪಿದೆ.

25 ವರ್ಷಗಳ ಸಾರ್ಥಕ-ಸಾಧಕ ಪಯಣವನ್ನು ಪೂರ್ಣಗೊಳಿಸಿರುವ ಈ ಸಂದರ್ಭದಲ್ಲಿ ಸಂಸ್ಥೆಗೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಂದರ ಹಾಗೂ ಬೃಹತ್ ಕಾಲೇಜು ಕಟ್ಟಡ ನಿರ್ಮಾಣಗೊಂಡಿದೆ. ಈ ಸವಿನೆನಪನ್ನು ಇನ್ನಷ್ಟು ಅವಿಸ್ಮರಣೀಯಗೊಳಿಸಲು ಸಂಸ್ಥೆಯು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಗ್ರಾಮೀಣ ಹಾಗೂ ಬಡ ಕುಟುಂಬಗಳ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಘೋಷಣೆ ಮಾಡಿದೆ. ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿ ಒಟ್ಟು 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಲು ಸಂಸ್ಥೆಯ ಆಡಳಿತ ಮಂಡಳಿಯು ತೀರ್ಮಾನಿಸಿದೆ. ಇದಕ್ಕಾಗಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಬಡ ಮತ್ತು ಗ್ರಾಮೀಣ ಪ್ರದೇಶಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಹ ವಿದ್ಯಾರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಪ್ರಾಚಾರ್ಯರಿಗೆ ಅರ್ಜಿ ಸಲ್ಲಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ವಿವಿಧ ಮಾನದಂಡಗಳನುಸಾರ ಅರ್ಜಿ ಪರಿಶೀಲನೆ ನಡೆಸಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಹತ್ತನೇ ತರಗತಿಯಲ್ಲಿ ಶೇಖಡಾ 96ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಹತ್ತನೇ ತರಗತಿಯಲ್ಲಿ ಶೇಖಡಾ 96ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಉಚಿತ ದಾಖಲಾತಿ ನೀಡಲಾಗುತ್ತದೆ. 90 ಶೇಕಡಾಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ 50% ರಿಯಾಯಿತಿ ನೀಡಲಾಗುತ್ತದೆ.

ಸರಕಾರಿ ಪ್ರೌಢಶಾಲೆಗಳಲ್ಲಿ ಅಧ್ಯಯನ ಮಾಡಿದ್ದಲ್ಲಿ 85% ಅಂಕಗಳನ್ನು ಗಳಿಸಿದ್ದರೂ ಶುಲ್ಕದಲ್ಲಿ 50% ರಿಯಾಯಿತಿ ಸಿಗಲಿದೆ. ಕ್ರೀಡಾ ಕೋಟಾದಡಿ ರಾಜ್ಯಮಟ್ಟದ ಸಾಧನೆಗೈದ ವಿದ್ಯಾರ್ಥಿಗಳಿಗೆ 50% ಶುಲ್ಕ ವಿನಾಯಿತಿ ಹಾಗೂ ರಾಷ್ಟ್ರಮಟ್ಟದ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವಿರುತ್ತದೆ. ಕಳೆದ 2025-26ನೇ ಸಾಲಿನಲ್ಲಿ ಅಂಕ ಗಳಿಕೆ ಹಾಗೂ ಕ್ರೀಡಾ ಕೋಟಾದಡಿ ಒಟ್ಟು 62 ಲಕ್ಷದ ಹತ್ತು ಸಾವಿರ ರೂಪಾಯಿಗಳ ಶುಲ್ಕ ಮನ್ನಾ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಒಂದೇ ಕುಟುಂಬದಿಂದ ಇಬ್ಬರು ವಿದ್ಯಾರ್ಥಿಗಳಿದ್ದಲ್ಲಿ ಅಂತಹ ಸಂದರ್ಭದಲ್ಲಿಯೂ ಶುಲ್ಕ ವಿನಾಯಿತಿ ನೀಡಿದ್ದು ಸೇರಿದಂತೆ ಒಟ್ಟು 18ಲಕ್ಷದ 50 ಸಾವಿರ ರೂಪಾಯಿಗಳ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಮೂಲಕ ಕಳೆದ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 80 ಲಕ್ಷದ 60 ಸಾವಿರ ರೂಪಾಯಿಗಳ ಶುಲ್ಕ ಮನ್ನಾ ಮಾಡಲಾಗಿದೆ.

ಹತ್ತನೇ ತರಗತಿಯಲ್ಲಿ ಅಂಕಗಳು ಕಡಿಮೆ ಇದ್ದು ಶುಲ್ಕ ಭರಿಸಲು ಸಾಧ್ಯವಿಲ್ಲದ ಬಡ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರು ಕಾಲೇಜನ್ನು ಸಂಪರ್ಕಿಸಿದಲ್ಲಿ ಅಂತಹ ವಿದ್ಯಾರ್ಥಿಗಳಿಗೂ ಶುಲ್ಕ ವಿನಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಕಾರ್ಕಳ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

Next Post

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL