No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್

ಆದಿಶ್ರೀ ಎಂ ಆಚಾರ್ಯ ರಾಜ್ಯಮಟ್ಟದಲ್ಲಿ ಎಂಟನೇ ರ್‍ಯಾಂಕ್

kalpa News by kalpa News
May 2, 2025
in ಉಡುಪಿ
0
ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ #SSLC Result ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪ್ರಕೃತಿ ಪಿ ಗುಡಿಗಾರ್ 625ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.

ಇವರು ಕೆರ್ವಾಶೆ ನಿವಾಸಿ ಪ್ರಕಾಶ್ ಗುಡಿಗಾರ್ ಹಾಗೂ ವಸಂತಿ ದಂಪತಿಗಳ ಪುತ್ರಿಯಾಗಿದ್ದಾಳೆ. ಜೊತೆಗೆ ಇದೇ ಸಂಸ್ಥೆಯ ಆದಿಶ್ರೀ ಎಂ ಆಚಾರ್ಯ 618 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಎಂಟನೇ ರ್‍ಯಾಂಕ್ ಪಡೆದುಕೊಂಡಿದ್ದಾಳೆ. ಈಕೆ ಪರಪ್ಪು ನಿವಾಸಿ ತ್ಯಾಗರಾಜ್ ಎಂ ಹಾಗೂ ಶಶಿರೇಖಾ ಎಚ್ ಎಂ ದಂಪತಿಗಳ ಪುತ್ರಿಯಾಗಿದ್ದಾಳೆ. ಸಾಧಕರನ್ನು ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaSSLC ResultUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರುಹತ್ತನೇ ತರಗತಿ ಫಲಿತಾಂಶ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

Next Post

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | 7 ಮಂದಿ ಶಂಕಿತ ಆರೋಪಿಗಳ ಬಂಧನ

kalpa News

kalpa News

Next Post
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | 7 ಮಂದಿ ಶಂಕಿತ ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | 7 ಮಂದಿ ಶಂಕಿತ ಆರೋಪಿಗಳ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!