ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ Christ King ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನದ ಭಾಗವಾಗಿ ಮಂಗಳೂರಿನ ಕುಲಶೇಖರದಲ್ಲಿರುವ ಕೆಎಂಎಫ್’ನ ನಂದಿನ ಡೈರಿಗೆ ಭೇಟಿ ನೀಡಲಾಗಿತ್ತು.
ಡೈರಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಅಲ್ಲಿನ ಹಾಲು ಶೀತಲೀಕರಣ, ಹಾಲಿನಿಂದ ವಿವಿಧ ಉತ್ಪನ್ನಗಳನ್ನು ತಯಾರಿಸುವ ವಿಧಾನಗಳನ್ನು ಅಧ್ಯಯನ ನಡೆಸಿದರು.
ನಂದಿನಿ ಡೈರಿಯ ಆಡಳಿತಾಧಿಕಾರಿ ಆದರ್ಶ ಅವರು ಡೇರಿಯ ಕಾರ್ಯವಿಧಾನಗಳ ಕುರಿತು ಮಾಹಿತಿ ನೀಡಿದರು.
Also read: ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವು
ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಉಪನ್ಯಾಸಕಿಯರಾದ ಸುಕನ್ಯಾ ಜೈನ್, ಪ್ರತೀಕ್ಷಾ ಜೈನ್ ಹಾಗೂ ದೀಪಕ್ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post