No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ  ಶೈನಿ ಡಿ’ಸೋಜ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 12, 2025
in ಉಡುಪಿ
0
ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ  ಶೈನಿ ಡಿ’ಸೋಜ ರಾಜ್ಯಮಟ್ಟಕ್ಕೆ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಶೈನಿ ಡಿಸೋಜ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ 14/17ರ ವಯೋಮಿತಿಯ 200 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ ಫ್ರೀ ಸ್ಟೈಲ್ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕಗಳನ್ನು ಪಡೆದುಕೊಳ್ಳುವುದರ ಮೂಲಕ ಶೈನಿ ಡಿಸೋಜ ರಾಜ್ಯಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದ್ದಾಳೆ.
ಉಳಿದಂತೆ ಒಂಬತ್ತನೇ ತರಗತಿಯ ಶಾನ್ ಡಿಸೋಜ 50ಮೀ ಫ್ರೀ ಸ್ಟೈಲ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ, ಆರನೇ ತರಗತಿಯ ಸಿಯಾ ಜೋನ್ನಾ ಅಂಚನ್ 50ಮೀ ಫ್ರೀ ಸ್ಟೈಲ್‌ನಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳಕ್ರೈಸ್ಟ್‌ಕಿಂಗ್ದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ಪ್ರೇಕ್ಷಕರ ಮನಗೆದ್ದ ಯುವ ಪ್ರತಿಭೆಗಳ ಗಾಯನ

Next Post

ನಮ್ಮದಲ್ಲದ ಶಬ್ದಗಳನ್ನು ತ್ಯಜಿಸಿ ಕನ್ನಡದ ದೀಪ ಹಚ್ಚೋಣ: ರಾಘವೇಶ್ವರ ಶ್ರೀ ಆಶಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮದಲ್ಲದ ಶಬ್ದಗಳನ್ನು ತ್ಯಜಿಸಿ ಕನ್ನಡದ ದೀಪ ಹಚ್ಚೋಣ: ರಾಘವೇಶ್ವರ ಶ್ರೀ ಆಶಯ

ನಮ್ಮದಲ್ಲದ ಶಬ್ದಗಳನ್ನು ತ್ಯಜಿಸಿ ಕನ್ನಡದ ದೀಪ ಹಚ್ಚೋಣ: ರಾಘವೇಶ್ವರ ಶ್ರೀ ಆಶಯ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!