ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14/17 ರ ವಯೋಮಿತಿಯ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟ #Tennis Tournament ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post