No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಅನ್ವೇಷಣೆಯಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಿ: ನಟ ಸುನಿಲ್ ನೆಲ್ಲಿಗುಡ್ಡೆ

ಕ್ರೈಸ್ಟ್‌ಕಿಂಗ್: ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಅನ್ವೇಷಣೆ-2025

kalpa News by kalpa News
November 10, 2025
in ಉಡುಪಿ
0
ಅನ್ವೇಷಣೆಯಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಿ: ನಟ ಸುನಿಲ್ ನೆಲ್ಲಿಗುಡ್ಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಇಂದಿನ ವಿದ್ಯಾರ್ಥಿಗಳಿಗೆ ಅನ್ವೇಷಣೆಯಂತಹ ಕಾರ್ಯಕ್ರಮಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರಕಟಿಸಲು ವೇದಿಕೆಯಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ರಂಗಭೂಮಿ ಮತ್ತು ಚಲನಚಿತ್ರ ನಟ ತೆಲಿಕೆದ ತೆನಾಲಿ ಸುನಿಲ್ ನೆಲ್ಲಿಗುಡ್ಡೆ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಅನ್ವೇಷಣೆ 2025’ ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ  ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾರ್ಕಳ ಜೆಸಿಐ ರೂರಲ್‌ನ ಅಧ್ಯಕ್ಷರಾದ ಅರುಣ್ ಮಾಂಜರವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ಸಂಸ್ಕಾರವು ಅತ್ಯಗತ್ಯವಾಗಿ ಬೇಕಾಗಿದೆ. ಈ ವಿದ್ಯಾಸಂಸ್ಥೆಯು ಸಂಸ್ಕಾರದ ಜೊತೆಗೆ ಉತ್ತಮ ಶಿಕ್ಷಣವನ್ನು ಕೂಡಾ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಕೂಡಾ ಕೌಶಲ್ಯಗಳು ಇದ್ದೇ ಇರುತ್ತದೆ. ಆ ಕೌಶಲ್ಯಗಳಿಗೆ ಹೊರ ಹೊಮ್ಮಲು ಅವಕಾಶ ನೀಡಿದಾಗ ಆ ವಿದ್ಯಾರ್ಥಿ ಉನ್ನತ ಹಂತಕ್ಕೆ ಏರಲು ಸಾಧ್ಯ ಎಂದು ಹೇಳಿದರು.
ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಪ್ರಸ್ತಾವನೆಗೈದರು, ಶೈಲಿ ಹೆಗ್ಡೆ ಸ್ವಾಗತಿಸಿ,  ದೀಪಕ್ ಕೆ ಅವರು ನಿರೂಪಿಸಿ ವಂದಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾರ್ಕಳ, ಕ್ಷೇತ್ರ ಶಿಕ್ಷಣ ಸಂಯೋಜಕ  ಬಾಲಕೃಷ್ಣ ನಾಯ್ಕ್, ಸಂಸ್ಥೆಯ ಪದವಿ ಪೂರ್ವ ವಿಭಾಗದ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸೈಂಟ್ ಜೋಸೆಫ್ ಪ್ರೌಢ ಶಾಲೆ, ಬೆಳ್ಮಣ್ ಇಲ್ಲಿಯ ಮುಖ್ಯ ಶಿಕ್ಷಕರಾದ ಶ್ರೀ ಡೋಮಿನಿಕ್ ಅಂದ್ರಾದೆ ಹಾಗೂ ಸಂಸ್ಥೆಯ ಪದವಿ ಪೂರ್ವ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದರವರು ಅತಿಥಿಗಳಾಗಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಬಹುಮಾನ ವಿತರಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರುಢಾಲ್ಫ್ ಕಿಶೋರ್ ಲೋಬೋ, ಸಂಸ್ಥೆಯ ಆಡಳಿತಾಧಿಕಾರಿ ಕಿರಣ್ ಕ್ರಾಸ್ತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೌಢ ಶಾಲಾ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಸುಂದರ ಪುರಾಣಿಕ ಸರ್ಕಾರಿ ಪ್ರೌಢ ಶಾಲೆ, ಪೆರ್ವಾಜೆ ಹಾಗೂ ಪದವಿ ಪೂರ್ವ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಡಾ. ಎನ್.ಎಸ್.ಎ.ಎಮ್ ಪದವಿ ಪೂರ್ವ ಕಾಲೇಜು, ನಿಟ್ಟೆ ಪಡೆದುಕೊಂಡಿತು. ಉಪನ್ಯಾಸಕಿ ಪಾವನ ಹಾಗೂ ದೀಪಕ್ ಕೆ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsKarkalaLatest News KannadaMangaloreNews in KannadaNews KannadaUdupiಕಾರ್ಕಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕೃಷಿ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ | ಹರಿದು ಬರುತ್ತಿರುವ ಲಕ್ಷಾಂತರ ಮಂದಿ | ಇಂದು ತೆರೆ

Next Post

ಕನ್ನಡ ಭಾಷೆಯ ಸೊಬಗು ಭಾರತೀಯ ಭಾಷೆಗಳಿಗಿಂತ ಶ್ರೇಷ್ಠ: ದುಂಡಿರಾಜ್ ಅಭಿಮತ

kalpa News

kalpa News

Next Post
ಕನ್ನಡ ಭಾಷೆಯ ಸೊಬಗು ಭಾರತೀಯ ಭಾಷೆಗಳಿಗಿಂತ ಶ್ರೇಷ್ಠ: ದುಂಡಿರಾಜ್ ಅಭಿಮತ

ಕನ್ನಡ ಭಾಷೆಯ ಸೊಬಗು ಭಾರತೀಯ ಭಾಷೆಗಳಿಗಿಂತ ಶ್ರೇಷ್ಠ: ದುಂಡಿರಾಜ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL