No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ಅಳವಡಿಸಿಕೊಳ್ಳಿ: ಡಾ. ಶ್ರೀರಾಮ ಮೊಗೆರಾಯ

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

kalpa News by kalpa News
October 2, 2025
in ಉಡುಪಿ
0
ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ಅಳವಡಿಸಿಕೊಳ್ಳಿ: ಡಾ. ಶ್ರೀರಾಮ ಮೊಗೆರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ದೇಶದ ಸೈನಿಕರಾಗಿ, ಸ್ವಚ್ಚತಾ ಸೇನಾನಿಗಳಾಗಿ ಕರ್ತವ್ಯ ನಿರ್ವಹಿಸಬೇಕೆಂದು ಆಯುರ್ವೇದಿಕ್ ವೈದ್ಯರು ಮತ್ತು ಸಮಾಜ ಸೇವಕ ಡಾ. ಶ್ರೀರಾಮ ಮೊಗೆರಾಯ  ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು #Mahatma Gandhi and Lalbahadur Shastri Jayanthi ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಗಾಂಧೀಜಿಯವರು ಸರಳ ವ್ಯಕ್ತಿತ್ವದೊಂದಿಗೆ ಅಹಿಂಸೆ, ಸತ್ಯ ಹಾಗೂ ಶಾಂತಿಯುತ ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು ಎಂದು ತಿಳಿಸಿದರು.
ಡಾ. ಉದಯ ಕುಮಾರ್ ಇರ್ವತ್ತೂರುರವರು ಮಾತನಾಡುತ್ತಾ, ಗಾಂಧೀಜಿಯವರು ವಿದ್ಯಾರ್ಥಿಯಾಗಿದ್ದಾಗಲೇ ಸತ್ಯ, ಧರ್ಮ, ನ್ಯಾಯ, ನಿಷ್ಠೆಯ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಂಡಿದ್ದು ಸ್ವಷ್ಟ ಮನೋಭಾವ ಹಾಗೂ ಇಚ್ಚಾಶಕ್ತಿಯನ್ನು ಹೊಂದಿದ್ದರು. ಇಂತಹ ವ್ಯಕ್ತಿತ್ವವನ್ನು ಇಂದಿನ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡಾಗ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ. ಜಯಂತಿಗಳನ್ನು ಆಚರಿಸುವ ಉದ್ದೇಶ ಮಹಾನ್ ವ್ಯಕ್ತಿಗಳ ಶ್ರೇಷ್ಠ ಗುಣಗಳು ಹಾಗೂ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಗಾಂಧೀಜಿ ಅವರ ಆದರ್ಶಗಳನ್ನು ಇಡೀ ಜಗತ್ತೇ ತನ್ನಲ್ಲಿ ಅಳವಡಿಸಿಕೊಂಡಿದೆ. ಸ್ವಚ್ಚ ಪರಿಸರದ ಜೊತೆಗೆ ಸ್ವಚ್ಚ ಮನಸ್ಸು ಕೂಡಾ ನಮ್ಮದಾಗಬೇಕು. ಸ್ವಚ್ಚ ಮನಸ್ಸಿನಿಂದ ಸ್ವಚ್ಚ ದೇಶ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಸರ್ವಧರ್ಮ ಪ್ರಾರ್ಥನೆ ನಡೆಯಿತು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್ ಕಿಶೋರ್ ಲೋಬೊರವರು ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಉಪಪ್ರಾಚಾರ್ಯರಾದ ಡಾ. ಪ್ರಕಾಶ್ ಭಟ್, ಸಂಸ್ಥೆಯ ಆಡಳಿತಾಧಿಕಾರಿ ಕಿರಣ್ ಕ್ರಾಸ್ತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಸಹಾಯಕ ಶಿಕ್ಷಕಿಯಾದ ಶ್ರೀಮತಿ ಆಲಿಸ್ ಲೋಬೋ ಸ್ವಾಗತಿಸಿ, ಪ್ರೌಢ ಶಾಲಾ ಸಹಾಯಕ ಶಿಕ್ಷಕಿಯಾದ ಶ್ರೀಮತಿ ನೀತಿ ಆಚಾರ್ಯರವರು ಕಾರ್ಯಕ್ರಮ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMahatma Gandhi and Lalbahadur Shastri JayanthiMangaloreNews in KannadaNews KannadaUdupiಕಾರ್ಕಳಮಹಾತ್ಮ ಗಾಂಧಿ - ಲಾಲ್ ಬಹದ್ದೂರು ಶಾಸ್ತ್ರೀ ಜಯಂತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಯಮತ್ತೂರು | ಅಕ್ಟೋಬರ್ 4ರಿಂದ ಇಂಡಿಯನ್ ರೇಸಿಂಗ್ ಫೆಸ್ಟಿವಲ್

Next Post

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

kalpa News

kalpa News

Next Post
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL