No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಗೋಶಾಲೆ, ವೃದ್ಧಾಶ್ರಮಕ್ಕೆ ಕ್ರೈಸ್ಟ್‌ಕಿಂಗ್ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಭೇಟಿ

kalpa News by kalpa News
June 22, 2024
in ಉಡುಪಿ
0
ಗೋಶಾಲೆ, ವೃದ್ಧಾಶ್ರಮಕ್ಕೆ ಕ್ರೈಸ್ಟ್‌ಕಿಂಗ್ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಧ್ಯಯನ ನಿಮಿತ್ತ ಗೋಶಾಲೆ ಹಾಗೂ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಿರಿಯ ನಾಗರೀಕರ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳು ತಿಳಿದುಕೊಂಡರು.

ವಿದ್ಯಾರ್ಥಿಗಳಲ್ಲಿ ಹೈನುಗಾರಿಕೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಹಿರಿಯರ ಬಗ್ಗೆ ಗೌರವ ಮತ್ತು ಇಳಿ ವಯಸ್ಸಿನಲ್ಲಿ ಹಿರಿಯರ ಬಗ್ಗೆ ತೊರಬೇಕಾದ ಕಾಳಜಿ, ಪ್ರೀತಿ, ಗೌರವಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಗೋಶಾಲೆ ಹಾಗೂ ವೃದ್ಧಾಶ್ರಮ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹೈನುಗಾರಿಕೆ ಹಾಗೂ ಗೋವುಗಳ ವಿವಿಧ ತಳಿಗಳ ಬಗ್ಗೆ ಅಧ್ಯಯನ ಮಾಡಲು ತೆಳ್ಳಾರಿನಲ್ಲಿರುವ ವೆಂಕಟರಮಣ ಗೋಶಾಲೆಗೆ ಭೇಟಿ ನೀಡಲಾಯಿತು. ಅದೇ ರೀತಿ ತೆಳ್ಳಾರಿನಲ್ಲಿರುವ ವಾತ್ಸಲ್ಯ ಸೇವಾ ಟ್ರಸ್ಟ್‌ನ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿಯ ಕಾರ್ಯಚಟುವಟಿಕೆಗಳು ಹಾಗೂ ಹಿರಿಯ ನಾಗರೀಕರ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳು ತಿಳಿದುಕೊಂಡರು.

Also read: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಹಿರಿಯ ನಾಗರೀಕರಾದ ದಿವಾಕರ ಬಾಳಿಗಾ ಅವರು ಷೇರು ಮಾರುಕಟ್ಟೆ ಹಾಗೂ ಹೂಡಿಕೆಯ ಕುರಿತು ಮಾಹಿತಿ ನೀಡಿದರು. ವೃದ್ಧಾಶ್ರಮ ಮ್ಯಾನೇಜರ್ ಸಂದೀಪ್ ವಿವಿಧ ಮಾಹಿತಿ ನೀಡಿದರು. ಉಪನ್ಯಾಸಕರಾದ ಉಮೇಶ್ ಬೆಳ್ಳಿಪ್ಪಾಡಿ, ದೀಪಕ್, ಸುಕನ್ಯಾ, ಕು.ಅಭಿನಯ ಭೇಟಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKannada_NewsKannada_News_LiveKannada_News_OnlineKannada_WebsiteKarkalaLatest News KannadaNews_in_KannadaNews_Kannadaಕಾರ್ಕಳ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Next Post

ರೈಲ್ವೇ ಪ್ರಯಾಣಿಕರ ವೇದಿಕೆ ದಶಮಾನೋತ್ಸವ ಹಿನ್ನೆಲೆ: ಪ್ರಬಂಧ, ಚಿತ್ರಕಲಾ ಸ್ಪರ್ಧೆ

kalpa News

kalpa News

Next Post
ರೈಲ್ವೇ ಪ್ರಯಾಣಿಕರ ವೇದಿಕೆ ದಶಮಾನೋತ್ಸವ ಹಿನ್ನೆಲೆ: ಪ್ರಬಂಧ, ಚಿತ್ರಕಲಾ ಸ್ಪರ್ಧೆ

ರೈಲ್ವೇ ಪ್ರಯಾಣಿಕರ ವೇದಿಕೆ ದಶಮಾನೋತ್ಸವ ಹಿನ್ನೆಲೆ: ಪ್ರಬಂಧ, ಚಿತ್ರಕಲಾ ಸ್ಪರ್ಧೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!