ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬಜಗೋಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸುದೀಕ್ಷಾ ಶೆಟ್ಟಿ ಹಾಗೂ ನತಾಶ ಪಿಂಟೊ ಉಡುಪಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















