No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಾವಿತ್ರಿ ಮನೋಹರ್

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

kalpa News by kalpa News
October 2, 2024
in ಉಡುಪಿ
0
ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಾವಿತ್ರಿ ಮನೋಹರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮಕ್ಕಳು ತಮ್ಮ ಮನೆ ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡಾಗ ದೇಶ ಸ್ವಚ್ಚವಾಗುತ್ತದೆ. ದೇಶದ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದೇ ಸಾರ್ಥಕ ಗಾಂಧಿ ಜಯಂತಿ ಆಚರಣೆ ಎಂದು ತೆಳ್ಳಾರು ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು, ಸಾಹಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ #Mahathma Gandhi ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ #Lalbahadhur Shasthri ಅವರ ಜಯಂತಿ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು, ತಿದ್ದಿ ಮುನ್ನಡೆದಾಗ ಗಾಂಧಿಯಾಗಲು ಸಾಧ್ಯ. ಅದೇ ರೀತಿ ಸರಳ ಜೀವನ ಜೀವನ ಸಾಗಿಸಿದ ಲಾಲ್‌ಬಹದ್ದೂರ್ ಶಾಸ್ತ್ರಿಯವರ ಬದುಕು ನಮಗೆ ಆದರ್ಶ. ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

Also read: ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ಜಯಂತಿಗಳನ್ನು ಆಚರಿಸುವ ಉದ್ದೇಶ ಮಹಾ ವ್ಯಕ್ತಿಗಳ ಶ್ರೇಷ್ಟ ಗುಣಗಳು ಹಾಗೂ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಗಾಂಧೀಜಿ ಅವರ ಆದರ್ಶಗಳನ್ನು ಇಡೀ ಜಗತ್ತೇ ತನ್ನಲ್ಲಿ ಅಳವಡಿಸಿಕೊಂಡಿದೆ. ಸ್ವಚ್ಚ ಪರಿಸರದ ಜೊತೆಗೆ ಸ್ವಚ್ಚ ಮನಸ್ಸು ಕೂಡಾ ನಮ್ಮದಾಗಬೇಕು. ಸ್ವಚ್ಚ ಮನಸ್ಸಿನಿಂದ ಸ್ವಚ್ಚ ದೇಶ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಶಿಕ್ಷಕ-ರಕ್ಷಕ ಸಂಘದ ಪ್ರೌಢಶಾಲಾ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಡಿಸೋಜ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಸಮಾಲೋಚಕಿ ಸಿ.ಡಾ.ಶಾರ್ಲೆಟ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ರಾಜೇಶ್ ಕುಂದರ್, ಪ್ರಾಥಮಿಕ ವಿಭಾಗದ ಲಿನೆಟ್ ಮರಿನಾ ಡಿಸೋಜ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್, ರೋವರ್‍ಸ್ ಮತ್ತು ರೇಂಜರ್‍ಸ್ ಘಟಕದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಚ ಭಾರತದ ಅಂಗವಾಗಿ ಕಾಲೇಜು ಪರಿಸರ, ಗಾಂಧಿ ಮೈದಾನ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳ ಸ್ವಚ್ಚತಾ ಕಾರ್ಯ ಕೈಗೊಂಡರು. ಶಿಕ್ಷಕಿ ರೂಪಾಲಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLalbahadhur ShasthriLatest News KannadaMahathma GandhiMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರುಮಹಾತ್ಮ ಗಾಂಧಿಲಾಲ್ ಬಹದ್ದೂರು ಶಾಸ್ತ್ರೀ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

Next Post

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

kalpa News

kalpa News

Next Post
ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL