No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ನಮ್ಮೊಳಗೆ ನಾವು ಕನ್ನಡ ಬಳಸಿ ಉಳಿಸಬೇಕು: ಪುಂಡಿಕಾ ಗಣಪಯ್ಯ ಭಟ್

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ

kalpa News by kalpa News
November 1, 2025
in ದಕ್ಷಿಣ ಕನ್ನಡ
0
ನಮ್ಮೊಳಗೆ ನಾವು ಕನ್ನಡ ಬಳಸಿ ಉಳಿಸಬೇಕು: ಪುಂಡಿಕಾ ಗಣಪಯ್ಯ ಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕನ್ನಡ ನಾಡು ನುಡಿಯ ಚಿಂತನೆಯೇ ಕನ್ನಡ ರಾಜ್ಯೋತ್ಸವ, ಕರ್ನಾಟಕದಲ್ಲಿ ಇಂಗ್ಲೀಷ್ ಮಾತನಾಡುವ ಕನ್ನಡಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಜಾಗತಿಕ ಅರಿವಿಗೆ ಇಂಗ್ಲೀಷ್ ಬೇಕಿದ್ದರೂ ನಮ್ಮೊಳಗೆ ನಾವು ಕನ್ನಡ ಬಳಸಿ ಉಳಿಸಬೇಕು ಎಂದು ಮೂಡಬಿದಿರೆಯ ಶ್ರೀ ಧವಳಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಹಾಗೂ ಇತಿಹಾಸ ತಜ್ಞ ಪುಂಡಿಕಾ ಗಣಪಯ್ಯ ಭಟ್ ಹೇಳಿದರು

ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪೋಷಕರು ಮಕ್ಕಳನ್ನು ಆಂಗ್ಲಮಾಧ್ಯಮಕ್ಕೆ ಸೇರಿಸುತ್ತಿದ್ದಾರೆ. ಒಳ್ಳೆಯ ಸೌಲಭ್ಯ, ವ್ಯವಸ್ಥೆಗಳು ಇದ್ದರೆ ಪೋಷಕರು ಕನ್ನಡ ಮಾಧ್ಯಮಕ್ಕೆ ತಮ್ಮ ಮಕ್ಕಳನ್ನು ಸೇರಿಸುತ್ತಾರೆ ಎಂಬುದಕ್ಕೆ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಕನ್ನಡ ಭಾಷಗೆ ವಿದೇಶಿಯರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಮಾತನಾಡಿ, ನಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಆಡು ಭಾಷೆಯೇ ಅತ್ಯುತ್ತಮ ಸಾಧನ. ಕನ್ನಡ ಇತರ ಎಲ್ಲಾ ಭಾಷೆಗಳಿಗಿಂತ ವಿಭಿನ್ನ, ವಿಶಿಷ್ಟ ಶೈಲಿಯದ್ದಾಗಿದೆ. ನೂರಾರು ಭಾಷೆಗಳನ್ನು ಕಲಿತರೂ ಅನಿವಾರ್ಯ ಸಂದರ್ಭ ಹೊರತುಪಡಿಸಿ ಉಳಿದೆಲ್ಲಾ ಸಂದರ್ಭಗಳಲ್ಲಿ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು ಎಂದು ಹೇಳಿದರು.
ಸಂಸ್ಥೆಯ ಪದವಿಪೂರ್ವ ವಿಭಾಗದ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪದವಿಪೂರ್ವ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಕನ್ನಡಾಭಿಮಾನ ಮೂಡಿಸುವ ಸಮೂಹ ಗಾಯನ ಕಾರ್ಯಕ್ರಮಗಳು ಜರುಗಿದವು. ಪ್ರಾಥಮಿಕ ಶಾಲಾ ಸಹಶಿಕ್ಷಕಿಯರಾದ ಶಕೀಲಾ ಸ್ವಾಗತಿಸಿ ಪ್ರಣೀತಾ ಅತಿಥಿಗಳನ್ನು ಪರಿಚಯಿಸಿದರು. ಪ್ರೌಢಶಾಲಾ ಕನ್ನಡ ಶಿಕ್ಷಕಿ ಶೈಲಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

      

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಕಾರ್ಕಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಮಕೂರು | ಹಸುವಿನ ಬಾಲ ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

Next Post

ಕನ್ನಡ ಬಳಸಿ ಮುಂದಿನ ಪರಂಪರೆಗೆ ಭಾಷೆ ಉಳಿಸುವ ಕಾರ್ಯ ಮಾಡೋಣ: ಸುರೇಶ್ ಋಗ್ವೇದಿ

kalpa News

kalpa News

Next Post
ಕನ್ನಡ ಬಳಸಿ ಮುಂದಿನ ಪರಂಪರೆಗೆ ಭಾಷೆ ಉಳಿಸುವ ಕಾರ್ಯ ಮಾಡೋಣ: ಸುರೇಶ್ ಋಗ್ವೇದಿ

ಕನ್ನಡ ಬಳಸಿ ಮುಂದಿನ ಪರಂಪರೆಗೆ ಭಾಷೆ ಉಳಿಸುವ ಕಾರ್ಯ ಮಾಡೋಣ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL