No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಾಲೆಯಲ್ಲಿ ನಾಯಕತ್ವ ನೀಡಿದಾಗ ಸಮಾಜದಲ್ಲಿ ಉತ್ತಮ ನಾಯಕನಾಗಲು ಸಾಧ್ಯ: ರೆ. ಫಾ. ಪೌಲ್ ಕುಟಿನ್ಹ

ಕ್ರೈಸ್ಟ್‌ಕಿಂಗ್ : ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 12, 2025
in ಉಡುಪಿ
0
ಶಾಲೆಯಲ್ಲಿ ನಾಯಕತ್ವ ನೀಡಿದಾಗ ಸಮಾಜದಲ್ಲಿ ಉತ್ತಮ ನಾಯಕನಾಗಲು ಸಾಧ್ಯ: ರೆ. ಫಾ. ಪೌಲ್ ಕುಟಿನ್ಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ನಾಯಕತ್ವ ನೀಡಿದಾಗ ಮುಂದೆ ಸಮಾಜದಲ್ಲಿ ಉತ್ತಮ ನಾಯಕನಾಗಲು ಸಾಧ್ಯ ಇಂತಹ ನಾಯಕತ್ವದ ಗುಣವನ್ನು ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಈ ಸಂಸ್ಥೆ ನೀಡುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದು ರೆ. ಫಾ. ಪೌಲ್ ಕುಟಿನ್ಹ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅವರು ದೀಪ ಬೆಳಗಿ ನೂತನ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾಹಿತಿ ಹಾಗು ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಅಧಿಕಾರಿ ಡಾ ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಜ್ಞಾನ, ಕೌಶಲ್ಯ, ಆರೋಗ್ಯ ಹಾಗೂ ಮೌಲ್ಯಗಳೆಂಬ ನಾಲ್ಕು ಅಂಶಗಳನ್ನು ಒಬ್ಬ ವಿದ್ಯಾರ್ಥಿ ತನ್ನಲ್ಲಿ ಅಳವಡಿಸಿಕೊಂಡಾಗ ಆತ ತನ್ನ ಬದುಕಿನಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ಹೇಳಿದರು.

ಇಸ್ರೋ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯ ಮಾತನಾಡಿ, ಬಾಲ್ಯದಲ್ಲಿಯೇ ತಮ್ಮಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಯಾರನ್ನು ದ್ವೇಷಿಸಿದೆ ಪ್ರಾಮಾಣಿಕರಾಗಿದ್ದು ಸತ್ಪ್ರಜೆಗಳಾಗಿ ಬಾಳಿ ಎಂದು ಹೇಳಿದರು.

ಕಾರ್ಕಳ ಜೆಸಿಐ ಅಧ್ಯಕ್ಷೆ ಶ್ವೇತಾ ಜೈನ್ ಮಾತನಾಡಿ, ನಾಯಕರಾದವರಲ್ಲಿ ಶಿಸ್ತು ಮತ್ತು ಸಮಯ ಪರಿಪಾಲನೆಯ ಗುಣವಿರಬೇಕು. ಈ ಗುಣವನ್ನು ನೀವೆಲ್ಲರೂ ನಿಮ್ಮಲ್ಲಿ ಅಳವಡಿಸಿಕೊಂಡು ಭವಿಷ್ಯದ ಉತ್ತಮ ನಾಯಕರಾಗಿ ಎಂದು ಹೇಳಿದರು.

ಸಂಸ್ಥೆಯ ವಿದ್ಯಾರ್ಥಿ ಸಮಾಲೋಚಕರಾಗಿರುವ ಡಾ. ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡಾಗ ಉತ್ತಮ ಪ್ರಜೆಗಳಾಗಿ ಬಾಳಲು ಸಾಧ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಹಾಗೂ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ, ದೇವರು ಪ್ರತಿಯೊಬ್ಬರಿಗೂ ಒಂದೇ ರೀತಿಯ ಪ್ರತಿಭೆಯನ್ನು ನೀಡಿರುವುದಿಲ್ಲ ಆದರೆ ಒಂದೇ ರೀತಿಯ ಅವಕಾಶವನ್ನು ನೀಡಿರುತ್ತಾನೆ. ಸಿಕ್ಕಿದ ಅವಕಾಶವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಬದುಕಿನಲ್ಲಿ ಯಶಸ್ಸನ್ನು ಸಾಧಿಸಿ ಎಂದು ಹೇಳಿದರು.

ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕರಾದ ರುಡಾಲ್ಫ್ ಕಿಶೋರ್ ಲೋಬೊರವರು ವಿದ್ಯಾರ್ಥಿ ಸಂಘದ ನೂತನ ಸದಸ್ಯರಿಗೆ ಪ್ರಮಾಣವಚನವನ್ನು ಬೋಧಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾರವರು ಪ್ರಸ್ತಾವನೆಗೈದರು. ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ವಿಭಾಗದ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಡಿಸೋಜ, ಪ್ರಾಥಮಿಕ ವಿಭಾಗದ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ಲಿನೆಟ್ ಮರೀನಾ ಡಿಸೋಜ ಹಾಗೂ ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಶಾಲಾ ನಾಯಕ ಪಾರ್ಥಿವ್‌ರವರು ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಶಾಲಾ ನಾಯಕಿ ಸಿಯೋನಾ ಲೋಬೋರವರು ವಂದಿಸಿದರು. ವಿದ್ಯಾರ್ಥಿನಿಯರಾದ ಆಯೆಷಾ ರುಬಾ ಮತ್ತು ಲೆನಿಶಾ ಡಿಸೋಜರವರು ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಂಚಕರ ಸಾಲದ ಆಮಿಷ | ಲಕ್ಷಾಂತರ ರೂ. ಕಳೆದುಕೊಂಡ ಶಿವಮೊಗ್ಗದ ವ್ಯಕ್ತಿ

Next Post

ಶಿಕ್ಷಕರನ್ನು ಗೌರವಿಸಿ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ: ಚೇತನ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕ್ಷಕರನ್ನು ಗೌರವಿಸಿ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ: ಚೇತನ್ ಕುಮಾರ್

ಶಿಕ್ಷಕರನ್ನು ಗೌರವಿಸಿ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ: ಚೇತನ್ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL