ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ #Christking ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ #Volleyball Championship ಪಂದ್ಯಾವಳಿಯ ಭಾರತ ರಾಷ್ಟ್ರೀಯ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ.

ಈಕೆ ಕಲ್ಲೊಟ್ಟೆ ನಿವಾಸಿ ಸಂದೇಶ್ ವರ್ಮ ಹಾಗೂ ಶ್ರುತಿರಾಜ್ ದಂಪತಿಗಳ ಸುಪುತ್ರಿಯಾಗಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post