ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಪೂರ್ಣಿಮಾ ಪ್ರಭು ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
Also read: ಮೂರು ಮಹತ್ವದ ಮಸೂದೆ ಮಂಡನೆಗೆ ಮೋದಿ ಸರ್ಕಾರ ನಿರ್ಧಾರ | ‘One Nation One Poll’ ಫಿಕ್ಸ್
ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪಂದ್ಯಾಟದಲ್ಲಿ ಸಂಸ್ಥೆಯ ದ್ವಿತೀಯ ವಿಜ್ಞಾನ ವಿಭಾಗದ ಸುದೀಕ್ಷಾ ಕಾಮತ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ದಿಶಾ ಡಿ’ಮೆಲ್ಲೊ ದ್ವಿತೀಯ ಸ್ಥಾನ, ಪ್ರಥಮ ವಾಣಿಜ್ಯ ವಿಭಾಗದ ನೇಹಾ ವಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post