No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕರ್ನಾಟಕ ಬಂದ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಂಪೂರ್ಣ ವಿಫಲ

ಹಲವು ಸಂಘಟನೆಗಳ ಮುಖಂಡರಿಂದ ಮನವಿ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2020
in ಭದ್ರಾವತಿ
0
ಕರ್ನಾಟಕ ಬಂದ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಂಪೂರ್ಣ ವಿಫಲ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಭದ್ರಾವತಿಯಲ್ಲಿ ಸಂಪೂರ್ಣ ವಿಫಲವಾಗಿದೆ.

ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಇಂದು ರಾಜ್ಯ ಬಂದ್’ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಇದಕ್ಕೆ ಓಗೊಡದ ಭದ್ರಾವತಿಯ ಮಂದಿ ಎಂದಿನಂತೆ ತಮ್ಮ ಕೆಲಸ ಕಾರ್ಯಗಳನ್ನು ತೊಡಗಿಕೊಂಡಿದ್ದರು.

ನಗರದಲ್ಲಿ ಎಲ್ಲ ರೀತಿಯ ಅಂಗಡಿ ಮುಂಗಟ್ಟುಗಳು, ಸರ್ಕಾರಿ ಕಚೇರಿ, ಹೊಟೇಲ್, ಮಾರುಕಟ್ಟೆ, ಬ್ಯಾಂಕ್’ಗಳು ತೆರೆದಿದ್ದು, ಎಂದಿನಂತೆ ಗ್ರಾಹಕರಿದ್ದು, ವ್ಯಾಪಾರ ವಹಿವಾಟುಗಳು ನಡೆದವು.


ಇನ್ನು, ಸರ್ಕಾರಿ ಹಾಗೂ ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಚಾರ, ಜನರ ಓಡಾಟ ಸಹಜವಾಗಿದ್ದು, ಬಂದ್’ನ ಛಾಯೆಯೂ ಸಹ ಇರಲಿಲ್ಲ. ಸರ್ಕಾರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯೂ ಸಹ ಎಂದಿನಂತೆಯೇ ಇದ್ದುದು ಕಂಡು ಬಂದಿದತು.

ಒಟ್ಟಿನಲ್ಲಿ ಕರ್ನಾಟಕ ಬಂದ್ ನಗರದಲ್ಲಿ ಸಂಪೂರ್ಣ ವಿಫಲವಾಗಿದೆ.


ಹಲವು ಸಂಘಟನೆಗಳಿಂದ ಮನವಿ ಸಲ್ಲಿಕೆ
ಬಂದ್ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು ಅಂಡರ್ ಬ್ರಿಡ್ಜ್‌ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರವನ್ನು ರಾಜ್ಯ ಸರ್ಕಾರ ತತಕ್ಷಣವೇ ಕೈಬಿಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಂಡರ್ ಬ್ರಿಡ್ಜ್‌’ನಿಂದ ತಾಲೂಕು ಕಚೇರಿವರೆಗೂ ಬೈಕ್ ರ್ಯಾಲಿ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಚಿನ್ನಯ್ಯ, ಸುರೇಶ್, ಕಾಣಿಕ್ ರಾಜ್, ರಾಜು, ಜೆಬಿಟಿ ಬಾಬು, ಬಸವರಾಜ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteKarnataka BandhLatest News KannadaShimogaShivamoggaShivamogga Newsಕರ್ನಾಟಕ ಬಂದ್ಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share201Tweet123Send
Previous Post

Attention: Shivamogga-Bangalore Night Train restarts; that too only for 10 days!

Next Post

ಶಿವಮೊಗ್ಗದಲ್ಲಿ ಸೋಮವಾರದವರೆಗೂ ಸೆಕ್ಷನ್ ವಿಸ್ತರಣೆ, ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಸೋಮವಾರದವರೆಗೂ ಸೆಕ್ಷನ್ ವಿಸ್ತರಣೆ, ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್

ಶಿವಮೊಗ್ಗದಲ್ಲಿ ಸೋಮವಾರದವರೆಗೂ ಸೆಕ್ಷನ್ ವಿಸ್ತರಣೆ, ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026

February 11, 2026
ಫೆ.12ರಂದು `ಮರಳಿ ಮನಸಾಗಿದೆ’ ರಾಜ್ಯಾದ್ಯಂತ ಬಿಡುಗಡೆ

ಫೆ.12ರಂದು `ಮರಳಿ ಮನಸಾಗಿದೆ’ ರಾಜ್ಯಾದ್ಯಂತ ಬಿಡುಗಡೆ

February 11, 2026
ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್

ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್

February 11, 2026
ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ | ರಾಜ್ಯ ಸರ್ಕಾರದ ವಿರುದ್ಧ ದಸಂಸ ಪ್ರತಿಭಟನೆ

ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ | ರಾಜ್ಯ ಸರ್ಕಾರದ ವಿರುದ್ಧ ದಸಂಸ ಪ್ರತಿಭಟನೆ

February 11, 2026
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL