No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅಪ್ಪಾಜಿ ಗೌಡ ನಿಧನ: ಅಂತಿಮ ದರ್ಶನಕ್ಕೆ ರಾತ್ರೋ ರಾತ್ರಿ ತಾಲೂಕಿನೆಲ್ಲೆಡೆಯಿಂದ ಧಾವಿಸಿದ ಜನ

ಜನರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣ, ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ

kalpa News by kalpa News
September 2, 2020
in ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರು ಹಠಾತ್ ನಿಧನರಾದ ಸುದ್ದಿ ಮಿಂಚಿನಂತೆ ತಾಲೂಕಿನಾದ್ಯಂತ ತಲುಪಿದ್ದು, ಅವರ ನಿವಾಸದ ಮುಂದೆ ರಾತ್ರೋ ರಾತ್ರಿ ಸಾವಿರಾರು ಮಂದಿ ಸೇರಿದ್ದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾದ ಅಪ್ಪಾಜಿ ಗೌಡರ ಪಾರ್ಥಿವ ಶರೀರವನ್ನು ರಾತ್ರಿ ಸುಮಾರು 1.30ರವೇಳೆಗೆ ಅವರ ನಿವಾಸಕ್ಕೆ ತರಲಾಯಿತು. ಆವೇಳೆಗಾಗಲೇ ಸಾವಿರಾರು ಮಂದಿ ಜಮಾಯಿಸಿದ್ದರು.

ಅಪ್ಪಾಜಿ ಗೌಡರ ನಿಧನದ ಸುದ್ದಿ ತಿಳಿದು ಸುರಿಯುತ್ತಿದ್ದ ಮಳೆಯನ್ನೂ ಸಹ ಲೆಕ್ಕಿಸದೇ ಗ್ರಾಮೀಣ ಭಾಗದಿಂದಲೂ ಸಹ ಸಾವಿರಾರು ಮಂದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಧಾವಿಸಿ, ಅಂತಿಮ ದರ್ಶನ ಪಡೆದರು.

ಚಿಕ್ಕ ವಯೋಮಾನದಿಂದ ಯುವತಿಯರು ಸೇರಿದಂತೆ ವಯೋವೃದ್ಧರೂ ಸಹ ಸರಿ ರಾತ್ರಿಯಲ್ಲಿ ಧಾವಿಸಿ, ಅಂತಿಮ ದರ್ಶನ ಪಡೆದರು. ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡ ಅಭಿಮಾನಿಗಳ ಹಾಗೂ ಕಾರ್ಯಕರ್ತರ ರೋಧನ ಮುಗಿಲುಮುಟ್ಟಿತ್ತು.

ಮನೆಯ ಮುಂಭಾಗದಲ್ಲಿಯೇ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಬ್ಯಾರಿಕೇಟ್ ಹಾಕಿ, ಸರತಿ ಸಾಲಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಡಿವೈಎಸ್’ಪಿ ಸುಧಾಕರ್ ನಾಯ್ಕ್‌, ನಗರಸಭೆ ಆಯುಕ್ತ ಮನೋಹರ್, ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದವಾಗದಂತೆ ವ್ಯವಸ್ಥೆ ಮಾಡಿದ್ದಾರೆ.

Get In Touch With Us info@kalpa.news Whatsapp: 9481252093

Tags: BhadravathiJDSKannada News WebsiteLatest News KannadaLocal NewsM J AppajiMalnad NewsShimogaShivamogga Newsಎಂ.ಜೆ. ಅಪ್ಪಾಜಿ ಗೌಡಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜರಂತೆ ಬದುಕಿ ರಾಜರಂತೇ ಹೋದರು: ಅಪ್ಪಾಜಿ ಗೌಡರ ಪತ್ನಿ ದುಃಖತಪ್ತ ಮಾತು

Next Post

ಅಪ್ಪಾಜಿ ಗೌಡ ನಿಧನ: ಮುಗಿಲುಮುಟ್ಟಿದ ಅಭಿಮಾನಿಗಳ ಆಕ್ರಂದನ, ಅಂತಿಮ ದರ್ಶನಕ್ಕೆ ಜನಸಾಗರ

kalpa News

kalpa News

Next Post

ಅಪ್ಪಾಜಿ ಗೌಡ ನಿಧನ: ಮುಗಿಲುಮುಟ್ಟಿದ ಅಭಿಮಾನಿಗಳ ಆಕ್ರಂದನ, ಅಂತಿಮ ದರ್ಶನಕ್ಕೆ ಜನಸಾಗರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL