ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಭದ್ರಾವತಿಯ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡರ ನಿಧನಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.
ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
2/2— H D Kumaraswamy (@hd_kumaraswamy) September 2, 2020
ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ್ರು) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದುಃಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ್ರು) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು.
ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
1/2— H D Kumaraswamy (@hd_kumaraswamy) September 2, 2020
Get In Touch With Us info@kalpa.news Whatsapp: 9481252093

















