No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಕ್ಕಳಿಗೆ ವಚನಗಳ ಮೌಲ್ಯ ಕಲಿಸಬೇಕು: ಬಿಇಒ ಸೋಮಶೇಖರಯ್ಯ

kalpa News by kalpa News
August 29, 2020
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಶಿಕ್ಷಕರು ಮಕ್ಕಳಿಗೆ ವಚನಗಳ ಮೌಲ್ಯಗಳನ್ನು ತಿಳಿಸಿಕೊಡುವ ಜೊತೆಗೆ ಅವುಗಳನ್ನು ಹೆಚ್ಚಾಗಿ ಅಭ್ಯಾಸ ಮಾಡುವಂತೆ ಪ್ರೇರೇಪಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಕರೆ ನೀಡಿದರು.

ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೋಠಿ ವಂಶಸ್ಥರು ಇವರ ಸಹಯೋಗದೊಂದಿಗೆ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವಚನ ಸಾಹಿತ್ಯ ಮತ್ತು ಜೀವನ ಮೌಲ್ಯ’ ಎಂಬ ವಿಷಯ ಕುರಿತ ಮ. ಮಲ್ಲಿಕಾರ್ಜುನ ಕೋಠಿ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಚನಗಳು ಪ್ರತಿಯೊಬ್ಬರ ಬದುಕಿಗೆ ಅವಶ್ಯಕವಾಗಿದ್ದು, ಎಲ್ಲರೂ ಉತ್ತಮ ಮಾರ್ಗದಲ್ಲಿ ಸಾಗಲು ಸಹಕಾರಿಯಾಗಿವೆ. ಈ ಹಿನ್ನೆಲೆಯಲ್ಲಿ ಮಕ್ಕಳು ಅವುಗಳನ್ನು ಅಭ್ಯಸಿಸುವ ಜೊತೆಗೆ ಅವುಗಳ ಮೌಲ್ಯಗಳನ್ನು ಅರಿತುಕೊಳ್ಳಬೇಕೆಂದರು.

Sri Huccharaya Swamy Temple, Shikaripura | ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶಿಕಾರಿಪುರ 

ದೇವಾಲಯ ಪರಿಚಯ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಸರ್ಕಾರ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮ ಮಹತ್ವಪೂರ್ಣವಾಗಿದ್ದು, ಈ ಕಾರ್ಯಕ್ರಮ ಇದೀಗ ಹಳ್ಳಿ, ಹಳ್ಳಿಗಳಲ್ಲಿ, ತಾಲೂಕು ಮಟ್ಟದಲ್ಲಿ ಯಶಸ್ಸು ಕಾಣುತ್ತಿದೆ. ಪ್ರಸ್ತುತ ಕೋವಿಡ್19ರ ಹಿನ್ನೆಲೆಯಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಆ ಮೂಲಕ ಕೋವಿಡ್19 ನಿರ್ಮೂಲನೆಗೆ ಮುಂದಾಗಬೇಕೆಂದರು.

ಕಸಾಪ ಮಾಜಿ ಕೋಶಾಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ ಉಪನ್ಯಾಸ ನೀಡಿ, ಭಾರತ ದೇಶ ವಿಭಿನ್ನ ಸಂಸ್ಕೃತಿಯನ್ನು ಹೊಂದಿದೆ. ಜೊತೆಗೆ ಜಗತ್ತಿಗೆ ಗುರುವಾಗಬಲ್ಲ ಎಲ್ಲಾ ಶಕ್ತಿಯನ್ನು ಸಹ ಹೊಂದಿದೆ. ಮೌಲ್ಯಗಳು ಭಾಷೆಯನ್ನು ಮೀರಿ ಬೆಳೆಯುತ್ತಿವೆ ಎಂದರು.

ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿ ವೈ.ಕೆ ಹನುಮಂತಯ್ಯ ಉಪಸ್ಥಿತರಿದ್ದರು.

ಕಾರ್ಯದರ್ಶಿ ಚನ್ನಪ್ಪ ಸಿ. ಚನ್ನಪ್ಪ ನಿರೂಪಿಸಿ, ಮುಖ್ಯೋಪಾಧ್ಯಾಯ ಪರಮೇಶ್ವರಪ್ಪ ಸ್ವಾಗತಿಸಿದರು. ಶಿಕ್ಷಕ ಎ. ತಿಪ್ಪೇಸ್ವಾಮಿ ವಂದಿಸಿದರು.

Get In Touch With Us info@kalpa.news Whatsapp: 9481252093

Tags: BhadravathiKannada News WebsiteLatest News KannadaLocal NewsMalnad NewsShimogaShivamogga Newsಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಯಣ್ಣ-ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಷ್ಟ್ರೀಯ ಏಕತೆಯ ಸಂದೇಶದ ಸಾರಿದ ಸಚಿವ ಈಶ್ವರಪ್ಪ

Next Post

ಮತ್ತೆ ಮೂರು ಉಗ್ರರನ್ನು ಬಲಿ ಹಾಕಿದ ಭಾರತೀಯ ಸೇನೆ

kalpa News

kalpa News

Next Post
ತಪ್ಪಿದ ಅನಾಹುತ: ಅಮಿತ್ ಶಾ ಭೇಟಿಗೂ ಗಂಟೆಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ

ಮತ್ತೆ ಮೂರು ಉಗ್ರರನ್ನು ಬಲಿ ಹಾಕಿದ ಭಾರತೀಯ ಸೇನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!