ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್ #Hijab ಧರಿಸುವುದು ಇಸ್ಲಾಮಿನ ಕಡ್ಡಾಯ ಆಚರಣೆಯ ಭಾಗವಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ #HighCourt ಹೇಳಿದೆ.
ಹಿಜಾಬ್ ಕುರಿತಾಗಿ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ಹಾಗೂ ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಅವರನ್ನೊಳಗೊಂದ ವಿಸ್ತೃತ ಪೀಠದ ಮುಂದೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಹಿಜಾಬ್ ಧರಿಸುವುದು ಇಸ್ಲಾಮಿನ #Islam ಅತ್ಯಗತ್ಯ ಧಾರ್ಮಿಕ ಭಾಗವಲ್ಲ ಎಂಬ ನಿಲುವನ್ನು ನಾವು ತೆಗೆದುಕೊಂಡಿದ್ದೇವೆ. ಅದರ ಬಳಕೆಯನ್ನು ತಡೆಗಟ್ಟುವುದು ಧಾರ್ಮಿಕ ಸ್ವಾತಂತ್ರ್ಯವನ್ನು #FreedomofReligion ಖಾತರಿಪಡಿಸುವ ಭಾರತೀಯ ಸಂವಿಧಾನದ 25 ನೇ ವಿಧಿಯನ್ನು ಉಲ್ಲಂಘಿಸುವುದಿಲ್ಲ ಎಂದಿದ್ದಾರೆ.
Also Read: ಅಹಮದಾಬಾದ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

Also Read: ಅಮೆಜಾನ್ ಪ್ರೈಮ್’ಗೆ ಲಗ್ಗೆಯಿಟ್ಟ ‘ಫ್ಯಾಮಿಲಿ ಪ್ಯಾಕ್’ ಚಿತ್ರ: ಅದ್ಬುತ ರೆಸ್ಪಾನ್ಸ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post