No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಸ್’ಎಸ್’ಎಲ್’ಸಿ ಫಲಿತಾಂಶ: ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್, ಮತ್ತೆ ಬಾಲಕಿಯರೇ ಮೇಲುಗೈ

ಕಳೆದ ಬಾರಿಗಿಂತಲೂ ಈ ಬಾರಿ ಶೇ.12ರಷ್ಟು ಫಲಿತಾಂಶ ಏರಿಕೆ | ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

kalpa News by kalpa News
May 8, 2023
in ರಾಷ್ಟ್ರೀಯ
0
ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಓರ್ವ ವಿದ್ಯಾರ್ಥಿ ಹೊರತಾಗಿ ಪರೀಕ್ಷೆ ಬರೆದವರೆಲ್ಲಾ ಪಾಸ್

Courtesy: Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

2022-23ನೆಯ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.96.80ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಚಿತ್ರದುರ್ಗ ಮೊದಲ ಸ್ಥಾನ ಪಡೆದಿದ್ದರೆ, ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಖ್ಯಸ್ಥರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

https://kalpa.news/wp-content/uploads/2023/05/Jain-Public-School.mp4

ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇವರಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಬೆಳಗ್ಗೆ 11 ಗಂಟೆಯ ನಂತರ karresults.nic.in  / kseab.karnataka.gov.in ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಹೀಗಿದೆ ಫಲಿತಾಂಶದ ಹೈಲೆಟ್ಸ್:

  • ಈ ಬಾರಿ ಶೇ.83.89 ರಷ್ಟು ಫಲಿತಾಂಶ ದಾಖಲು
  • ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.12ರಷ್ಟು ಫಲಿತಾಂಶ ಏರಿಕೆ
  • 7,00,619 ವಿದ್ಯಾರ್ಥಿಗಳು ಉತ್ತೀರ್ಣ
  • ಶೇ.96.80ರಷ್ಟು ಫಲಿತಾಂಶದ ಮೂಲಕ ಚಿತ್ರದುರ್ಗ ಪ್ರಥಮ
  • ಶೇ.96.74 ರಷ್ಟು ಫಲಿತಾಂಶದ ಮೂಲಕ ಮಂಡ್ಯ ದ್ವಿತೀಯ
  • ಹಾಸನ ಮೂರನೆಯ ಸ್ಥಾನ
  • ನಾಲ್ಕು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಕೆ
  • ಗ್ರಾಮೀಣ ಭಾಗದಲ್ಲಿ ಶೇ.87ರಷ್ಟು ಫಲಿತಾಂಶ
  • ಸರ್ಕಾರಿ ಶಾಲೆಗಳಲ್ಲಿ ಶೇ. 86.74ರಷ್ಟು ಫಲಿತಾಂಶ
  • ನಗರ ಪ್ರದೇಶದಲ್ಲಿ ಶೇ.79.62ರಷ್ಟು ಫಲಿತಾಂಶ
  • ಶೇ.100ರಷ್ಟು ಫಲಿತಾಂಶ ದಾಖಲಿಸಿದ 1517 ಸರ್ಕಾರಿ ಶಾಲೆಗಳು
  • ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ಇಲ್ಲ
  • 34 ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ
  • ಅನುದಾನ ರಹಿತ ಶಾಲೆಗಳಲ್ಲಿ ಶೇ.90.89 ಫಲಿತಾಂಶ
  • ಅನುದಾನಿತ ಶಾಲೆಯಲ್ಲಿ ಶೇ.85.64 ಫಲಿತಾಂಶ
  • ಕನ್ನಡದಲ್ಲಿ 14,983 ವಿದ್ಯಾರ್ಥಿಗಳು 125 ಅಂಕ ಗಳಿಕೆ

https://kalpa.news/wp-content/uploads/2023/04/Christ-King-PU-College-Video-1.mp4

Tags: 10th ResultBENGALURUKannada Breaking NewsKannada Live NewsKannada News WebsiteLatest News KannadaSSLCSSLC Resultಎಸ್’ಎಸ್’ಎಲ್’ಸಿ ಫಲಿತಾಂಶಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಶಿವಪ್ಪ ಎಂ. ದ್ವಾರಹಳ್ಳಿ ಮನವಿ

Next Post

ಎಸ್’ಎಸ್’ಎಲ್’ಸಿ ಫಲಿತಾಂಶ: 625 ಅಂಕ ಗಳಿಸಿದ ರಾಜ್ಯದ ನಾಲ್ವರು ವಿದ್ಯಾರ್ಥಿಗಳು ಯಾರು?

kalpa News

kalpa News

Next Post
ಎಸ್’ಎಸ್’ಎಲ್’ಸಿ ಫಲಿತಾಂಶ: 625 ಅಂಕ ಗಳಿಸಿದ ರಾಜ್ಯದ ನಾಲ್ವರು ವಿದ್ಯಾರ್ಥಿಗಳು ಯಾರು?

ಎಸ್'ಎಸ್'ಎಲ್'ಸಿ ಫಲಿತಾಂಶ: 625 ಅಂಕ ಗಳಿಸಿದ ರಾಜ್ಯದ ನಾಲ್ವರು ವಿದ್ಯಾರ್ಥಿಗಳು ಯಾರು?

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL