Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಸಂಪುಟ ವಿಸ್ತರಣೆ-ಯಾವಾಗ ಏನು ಬೇಕಾದರೂ ಆಗಬಹುದು: ಕುತೂಹಲ ಮೂಡಿಸಿದ ಸಿಎಂ ಹೇಳಿಕೆ

May 11, 2022
in ರಾಜಕೀಯ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಎನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜಕೀಯ ಸ್ಥಿತಿಗತಿಗಳು, ಸಚಿವ ಸಂಪುಟದ ಬಗ್ಗೆ ಚರ್ಚಿಸಲಾಗಿದೆ. ಸ್ಥಳಿಯ ಸಂಸ್ಥೆಗಳ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಣಾಮಗಳೇನು, ಚುನಾವಣಾ ಆಯೋಗದ ನಿರ್ಧಾರ, ಸಚಿವ ಸಂಪುಟದ ವಿಸ್ತರಣೆ ಇವೆಲ್ಲವುಗಳ ತೀರ್ಮಾನಗಳೆಲ್ಲವನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು. ಬರುವ ಎರಡು ಮೂರು ದಿನಗಳ ರಾಜಕೀಯ ಬೆಳವಣಿಗೆಯ ಆಧಾರದ ಮೇಲೆ ನಿರ್ಣಯವನ್ನು ತಿಳಿಸುವುದಾಗಿ ಹೇಳಿದ್ದಾರೆ.

Also read: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಮುಂಬರಲಿರುವ ರಾಜ್ಯಸಭಾ, ವಿಧಾನ ಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಸಚಿವ ಸಂಪುಟದ ಬಗ್ಗೆ ಸುದೀರ್ಘವಾದ ಚರ್ಚೆ ಮಾಡಲಾಗಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಒಟ್ಟಾರೆ ರಾಜಕೀಯ ಸ್ಥಿತಿಗತಿಗಳ ಆಧಾರದ ಮೇಲೆ ನಿರ್ಣಯಗಳು ಆಗುತ್ತವೆ. ಸ್ಥಿತಿ ಗತಿಗಳನ್ನು ಅವರಿಗೆ ವಿವರಿಸಲಾಗಿದೆ. ಮುಂದಿನ ಒಂದು ವಾರ ಬಹಳ ಮುಖ್ಯ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ದೊಡ್ಡ ಪ್ರಮಾಣದ ಚುನಾವಣೆ ಇರುವುದರಿಂದ ಅದರ ಪರಿಣಾಮಗಳೇನು ಎಂದು ಅಧ್ಯಯನ ಮಾಡಿ ತಿಳಿಸುವುವುದಾಗಿ ಹೇಳಿದ್ದಾರೆ.
ಹೆಸರುಗಳ ಬಗ್ಗೆ ಚರ್ಚೆಯಾಗಿಲ್ಲ
ಸಚಿವ ಸಂಪುಟ ವಿಸ್ತರಣೆಯ ತೀರ್ಮಾನವಾದ ಮೇಲೆ ಅದರ ಸ್ವರೂಪ ಗೊತ್ತಾಗಲಿದೆ. ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರುಗಳು ಚರ್ಚೆಯಾಗಿಲ್ಲ. ಹೆಸರುಗಳನ್ನು ತೀರ್ಮಾನ ಮಾಡುವ ಸಂದರ್ಭ ಬರಲಿಲ್ಲ. ಒಟ್ಟಾರೆ ಸ್ಥಿತಿಗತಿಗಳು, ಅದರ ಆಧಾರದ ಮೇಲೆ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Also Read: ಭದ್ರಾವತಿ: ಸಿದ್ಧಾರೂಢ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕಾರಿಣಿ ಸಮಿತಿ ಸಭೆಗೆ ಬಂದಾಗಲೂ ಜೆ.ಪಿ. ನಡ್ಡಾ ಅವರೊಂದಿಗೆ ಈ ಬಗ್ಗೆ ಚರ್ಚೆ ಮಾಡಿದ್ದೆವು. ಅಮಿತ್ ಷಾ ಮತ್ತು ನಡ್ಡಾ ಅವರು ಸೇರಿ ಒಂದು ತೀರ್ಮಾನವನ್ನು ಮಾಡುತ್ತಾರೆ.

ನಿನ್ನೆ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಇಂದು ಮಧ್ಯಾಹ್ನ ಚುನಾವಣಾ ಆಯೋಗ ತಮ್ಮ ಕಾನೂನು ಸಲಹೆಗಾರರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಅವರು ಸರ್ಕಾರಕ್ಕೆ ಏನು ತಿಳಿಸುತ್ತಾರೊ ತೀರ್ಮಾನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada News WebsiteKarnataka politicsLatest News Kannadaಚುನಾವಣಾ ಆಯೋಗಜೆ.ಪಿ. ನಡ್ಡಾನವದೆಹಲಿಬಸವರಾಜ ಬೊಮ್ಮಾಯಿವಿಜಯನಗರಸಚಿವ ಸಂಪುಟಸಂಪುಟ ವಿಸ್ತರಣೆಸರ್ವೋಚ್ಛ ನ್ಯಾಯಾಲಯ
Previous Post

ಭದ್ರಾವತಿ: ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

Next Post

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!