No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕೊನೆಯ ಕ್ಷಣದ ಟ್ವಿಸ್ಟ್: ಸಂಪುಟದಲ್ಲಿ ಮಂಕಾಳ ವೈದ್ಯ ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್

kalpa News by kalpa News
August 3, 2026
in ರಾಜಕೀಯ
0
karnataka-cabinet-mankal vaidya-out-ss-mallikarjun-in
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ಮುಂದುವರಿದಿದ್ದ ಕುತೂಹಲಕ್ಕೆ ಇಂದು ತೆರೆಬಿದ್ದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ನೂತನ ಸಚಿವರ ಪಟ್ಟಿ ಅಂತಿಮಗೊಂಡಿದ್ದು, ಕೊನೆಯ ಕ್ಷಣದಲ್ಲಿ ನಡೆದ ಮಹತ್ವದ ಬದಲಾವಣೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
Kumadvathi College Shikariuraಆರಂಭದಲ್ಲಿ ಎಐಸಿಸಿ ಬಿಡುಗಡೆ ಮಾಡಿದ್ದ 20 ಸಚಿವರ ಪಟ್ಟಿಯಲ್ಲಿ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಸೇರಿಸಲಾಗಿತ್ತು. ಆದರೆ ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಅಂತಿಮ ಹಂತದಲ್ಲಿ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

Also read>> ಸೊರಬ : ಬೋರ್‌ವೆಲ್ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶ: ಯುವಕ ಸಾವು

ಈ ಅನಿರೀಕ್ಷಿತ ಬೆಳವಣಿಗೆಯಿಂದ ಮಂಕಾಳ ವೈದ್ಯ ಅವರ ಬೆಂಬಲಿಗರಲ್ಲಿ ತೀವ್ರ ನಿರಾಸೆ ಮೂಡಿದ್ದು, ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಯ ಕ್ಷಣದಲ್ಲಿ ಅವಕಾಶ ಕೈತಪ್ಪಿರುವುದು ಕಾಂಗ್ರೆಸ್ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.

JNNCE Shivamoggaಮೂಲಗಳ ಪ್ರಕಾರ, ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಂಕಾಳ ವೈದ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊನೆಯ ಕ್ಷಣದಲ್ಲಿ ಈ ಬದಲಾವಣೆ ಏಕೆ ನಡೆಯಿತು, ಹೈಕಮಾಂಡ್ ಮಟ್ಟದಲ್ಲಿ ಯಾವ ರೀತಿಯ ಚರ್ಚೆಗಳು ನಡೆದವು ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಅವಕಾಶ ನೀಡಲು ಕಾರಣವಾದ ರಾಜಕೀಯ ಲೆಕ್ಕಾಚಾರವೇನು ಎಂಬ ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.

ಇಂದು ಸಂಜೆ 4/5 ಗಂಟೆಗೆ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಈ ಸಚಿವ ಸಂಪುಟ ವಿಸ್ತರಣೆ ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡುವ ಸಾಧ್ಯತೆ ಇದೆ. ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸಚಿವ ಸಂಪುಟ ಪ್ರವೇಶದಿಂದ ದಾವಣಗೆರೆ ಭಾಗಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ದೊರೆತಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: BENGALURUCabinet ExpansionCM D K ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaMLA Mankala VaidyaNews in KannadaNews KannadaS S Mallikarjunಬೆಂಗಳೂರು
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ : ಬೋರ್‌ವೆಲ್ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶ: ಯುವಕ ಸಾವು

Next Post

ಭುಗಿಲೆದ್ದ ಅಸಮಾಧಾನ | ನಾಳೆ ರಾಜೀನಾಮೆ ನೀಡುತ್ತೇನೆ : ಶಾಸಕ ಬೇಳೂರು ಗೋಪಾಲಕೃಷ್ಣ

kalpa News

kalpa News

Next Post
Politics Cabinet Expansion

ಭುಗಿಲೆದ್ದ ಅಸಮಾಧಾನ | ನಾಳೆ ರಾಜೀನಾಮೆ ನೀಡುತ್ತೇನೆ : ಶಾಸಕ ಬೇಳೂರು ಗೋಪಾಲಕೃಷ್ಣ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL