No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಸಚಿವರಿಗೆ ಖಾತೆ ಹಂಚಿಕೆ: 13 ಮಂದಿಗೆ ಖಾತೆ, 6 ಸಚಿವರಿಗೆ ಇನ್ನೂ ಜವಾಬ್ದಾರಿ ಇಲ್ಲ

kalpa News by kalpa News
August 12, 2026
in ರಾಜಕೀಯ
0
Karnataka Cabinet Ministers

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D.K. Shivakumar) ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಚಿವ ಸಂಪುಟ (Karnataka Cabinet)  ವಿಸ್ತರಣೆಯ ಬಳಿಕ ಉಂಟಾಗಿದ್ದ ಖಾತೆ ಹಂಚಿಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಬುಧವಾರ ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಲ್ಲಿ ಬಹುತೇಕರು ಈ ಹಿಂದೆ ನಿರ್ವಹಿಸುತ್ತಿದ್ದ ಇಲಾಖೆಗಳನ್ನೇ ಮುಂದುವರಿಸಿಕೊಂಡಿದ್ದು, ಕೆಲವರಿಗೆ ಹೊಸ ಖಾತೆಗಳನ್ನು ನೀಡಲಾಗಿದೆ. ಒಟ್ಟು 19 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಈ ಪೈಕಿ 13 ಮಂದಿಗೆ ಮಾತ್ರ ಸದ್ಯ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ 6 ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ.

ಯಾರಿಗೆ ಯಾವ ಖಾತೆ?

  • ಚಲುವರಾಯಸ್ವಾಮಿ – ಕೃಷಿ ಇಲಾಖೆ
  • ಎಚ್.ಸಿ. ಬಾಲಕೃಷ್ಣ – ಸಣ್ಣ ನೀರಾವರಿ ಇಲಾಖೆ
  • ಕೆ.ಎಚ್. ಮುನಿಯಪ್ಪ – ಸಮಾಜ ಕಲ್ಯಾಣ ಇಲಾಖೆ
  • ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • ಬಸಂತಪ್ಪ – ಮೀನುಗಾರಿಕೆ ಇಲಾಖೆ
  • ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
  • ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
  • ಜಮೀರ್ ಅಹ್ಮದ್ ಖಾನ್ – ವಸತಿ ಇಲಾಖೆ
  • ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
  • ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ
  • ಡಾ. ಅಜಯ್ ಸಿಂಗ್ – ಅರಣ್ಯ ಇಲಾಖೆ
  • ಎಸ್.ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
  • ಪುಟ್ಟರಂಗಶೆಟ್ಟಿ – ಪಶುಸಂಗೋಪನೆ ಇಲಾಖೆ
  • ಯು.ಟಿ. ಖಾದರ್ – ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್

 

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

6 ಸಚಿವರಿಗೆ ಇನ್ನೂ ಖಾತೆ ಹಂಚಿಕೆ ಇಲ್ಲ

ಬಿ. ನಾಗೇಂದ್ರ, ರುದ್ರಪ್ಪ ಲಮಾಣಿ, ಶಿವರಾಜ್ ತಂಗಡಗಿ, ವಿಜಯಪ್ಪ ಕಾಶಪ್ಪನವರ್‌, ನರೇಂದ್ರ ಸ್ವಾಮಿ ಹಾಗೂ ಟಿ. ರಘುಮೂರ್ತಿ ಅವರಿಗೆ ಈ ಹಂತದಲ್ಲಿ ಖಾತೆ ಹಂಚಿಕೆಯಾಗಿಲ್ಲ ಎಂದು ವರದಿಯಾಗಿದೆ. ಇವರಿಗೂ ಶೀಘ್ರದಲ್ಲೇ ಖಾತೆ ಹಂಚಿಕೆಯಾಗುವ ನಿರೀಕ್ಷೆಯಿದೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಹಾಗೂ ಖಾತೆ ಹಂಚಿಕೆ ವಿಳಂಬದಿಂದ ಕಾಂಗ್ರೆಸ್‌ ಸರ್ಕಾರದೊಳಗೆ ರಾಜಕೀಯ ಚರ್ಚೆಗಳು ತೀವ್ರಗೊಂಡಿದ್ದವು. ಇದೀಗ ಖಾತೆ ಹಂಚಿಕೆ ಪೂರ್ಣಗೊಂಡಿರುವುದರಿಂದ ಸಚಿವರು ತಮ್ಮ ಇಲಾಖೆಗಳ ಜವಾಬ್ದಾರಿ ವಹಿಸಿಕೊಂಡು ಆಡಳಿತವನ್ನು ಚುರುಕುಗೊಳಿಸುವ ನಿರೀಕ್ಷೆ ಮೂಡಿದೆ.

Karnataka Cabinet Portfolio Allocation For 13 Ministers

Bengaluru: The Karnataka government led by Chief Minister D.K. Shivakumar has resolved the uncertainty over the allocation of ministerial portfolios following the recent cabinet expansion. Portfolios were allocated to ministers on Wednesday.

Most of the newly inducted ministers have been given departments they had handled earlier, while some have been assigned new portfolios. Of the 19 ministers who took oath, portfolios have so far been allocated to 13, while six ministers are yet to receive departmental responsibilities.PES Shivamogga

Who Gets Which Portfolio?

  • Chaluvarayaswamy – Agriculture
  • H.C. Balakrishna – Minor Irrigation
  • K.H. Muniyappa – Social Welfare
  • Santosh Lad – Labour
  • Basanthappa – Fisheries
  • Madhu Bangarappa – Primary and Secondary Education and Literacy
  • Basavaraj Rayareddy – Higher Education
  • Zameer Ahmed Khan – Housing
  • Rizwan Arshad – Food and Civil Supplies
  • Laxman Savadi – Cooperation
  • Dr. Ajay Singh – Forests
  • S.S. Mallikarjun – Mines and Geology
  • Puttarangashetty – Animal Husbandry
  • U.T. Khader – Health, Minority Welfare and Waqf

Six Ministers Yet to Get Portfolios

According to reports, B. Nagendra, Rudrappa Lamani, Shivaraj Tangadagi, Vijaya Kashappanavar, Narendra Swamy and T. Raghu Murthy have not been assigned portfolios at this stage.

The remaining ministers are expected to receive their departmental responsibilities soon.

Portfolio Delay Had Triggered Political Discussions

The cabinet expansion had led to considerable political discussions within the ruling Congress, particularly over the denial of ministerial berths to some MLAs and the delay in allocating portfolios to the newly inducted ministers.

With the latest portfolio allocation, the government is expected to move towards a more streamlined administrative functioning, with ministers assuming responsibility for their respective departments and accelerating governance and implementation of government programmes.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College ShikariuraKalpa News Advertising DisclaimerKalahamsa Infotech private limited

 

Tags: BENGALURUD K ShivakumarKarnataka CabinetKarnataka Ministerಖಾತೆ ಹಂಚಿಕೆಡಿ.ಕೆ. ಶಿವಕುಮಾರ್ಬೆಂಗಳೂರು
Share232Tweet145Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಚ್. ಮ್ಯಾಕ್ಸ್ ಟಿವಿ ಕನ್ನಡ 3ನೇ ವಾರ್ಷಿಕೋತ್ಸವ: ಪತ್ರಕರ್ತ ರಾಕೇಶ್ ಸೋಮಿನಕೊಪ್ಪಗೆ ಸನ್ಮಾನ

Next Post

AI ಯುಗದಲ್ಲಿ ಗುಣಮಟ್ಟದ ಶಿಕ್ಷಣ :ಅ.16-17ರಂದು ಕುಮದ್ವತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

kalpa News

kalpa News

Next Post
AI Era international-conference-in-shikaripura

AI ಯುಗದಲ್ಲಿ ಗುಣಮಟ್ಟದ ಶಿಕ್ಷಣ :ಅ.16-17ರಂದು ಕುಮದ್ವತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL