No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಳ್ಳಕೆರೆ ಗೊಲ್ಲರಹಟ್ಟಿಯ ಸಿರಿಯಜ್ಜಿ ಜಾನಪದ ಲೋಕದ ಸಿರಿಬೆಳಗು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2020
in Small Bytes, ಚಿತ್ರದುರ್ಗ
0
ಚಳ್ಳಕೆರೆ ಗೊಲ್ಲರಹಟ್ಟಿಯ ಸಿರಿಯಜ್ಜಿ ಜಾನಪದ ಲೋಕದ ಸಿರಿಬೆಳಗು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಯಲಗಟ್ಟೆ ಗೊಲ್ಲರಹಟ್ಟಿಯ ಜಾನಪದ ಸಿರಿ ಸಿರಿಯಜ್ಜಿ ಜಾನಪದ ಲೋಕದ ಸಾವಿರದ ಸಿರಿಬೆಳಗು ಎಂದು ದಾವಣಗೆರೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಎಂ. ಮಂಜಣ್ಣ ಅಭಿಮತ ವ್ಯಕ್ತಪಡಿಸಿದರು.

ಸಮೀಪದ ಯಲಗಟ್ಟೆಗೊಲ್ಲರಹಟ್ಟಿಯಲ್ಲಿ ಈಚೆಗೆ ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಟಾನ ಆಯೋಜಿಸಿದ್ದ ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರತಿಷ್ಟಾನದ ಲಾಂಛನವನ್ನು ಅನಾವರಣ ಮಾಡಿದ ವೇಳೆ ಮಾತನಾಡಿ? ಅವರು ಇಂದಿನ ಅಧುನಿಕ ಕಾಲಘಟ್ಟದಲ್ಲಿ ಸಿರಿಯಜ್ಜಿಯಂತಹ ಜನಪದ ಹಾಡುಗಾರ್ತಿಯರು ಹಟ್ಟಿಗೆ ಹತ್ತರಂತೆ ಸಿಗಬಹುದು ಎಂದರು.

ಸಮೀಪದ ಯಲಗಟ್ಟೆಗೊಲ್ಲರಹಟ್ಟಿಯ ದಿ. ಜಾನಪದ ಸಿರಿ ಸಿರಿಯಜ್ಜಿ ಅವರ ಮನೆಯ ಬಳಿ ಈಚಗೆ ಆಯೋಜಿಸಿದ್ದ ಪ್ರತಿಷ್ಟಾನದ ಲಾಂಛನದ ಅನಾವರಣ ಕಾರ್ಯಕ್ರಮದಲ್ಲಿ ಮತನಾಡಿದರು ಹಳ್ಳಿಗಾಡಿನ ಜಾನಪದ ಕೋಗಿಲೆಯೆಂದೇ ಹೆಸರಾಗಿದ್ದ ಜಾನಪದ ಸಿರಿ ಸಿರಿಯಜ್ಜಿ ತನ್ನ ಬದುಕನ್ನು ನಿರ್ವಹಿಸಿದ ಕ್ರಮದ ಹಿನ್ನೆಲೆಯಲ್ಲಿ ಅಜ್ಜಿ ಬಹುಮುಖ್ಯರಾಗುತ್ತಾರೆ.

ತನ್ನ ವೈಧವ್ಯದ (ವಿಧವೆ) ಸಂಧರ್ಭದಲ್ಲಿ ಗೊಡ್ಡುಗಟ್ಟಿದ ಸಂಪ್ರದಾಯವನ್ನು ಬಿತ್ತರಿಸಿ ಮಾದರಿ ಬದುಕಿನತ್ತ ಹೆಜ್ಜೆ ಹಾಕಿ ಇತರೆಲ್ಲಾ ಮಹಿಳೆಯರಿಗೆ ದಾರಿ ದೀಪವಾದಂತಹ ಮಹಾತಾಯಿ ಸಿರಿಯಜ್ಜಿ ಎಂದು ಬಣ್ಣಿಸಿದರು.

ಅಜ್ಜಿಯ ಅಗಾಧವಾದ ಜನಪದ( ಹಾಡು) ಸಂಪತ್ತನ್ನು ಮೈಸೂರಿನ ಕನ್ನಡ ಪ್ರಾಧ್ಯಾಪಕ ಕೃಷ್ಣಮೂರ್ತಿ ಹನೂರು, ದಿ ಬೆಳಗೆರೆ ಕೃಷ್ಣಶಾಸ್ತ್ರಿಯವರು ಮತ್ತಿತರೆ ಸಾಹಿತಿಗಳು, ಜನಪದ ತಜ್ಞರು ಇವರ ಪ್ರತಿಭೆಯನ್ನು ಹೆಕ್ಕಿ ತೆಗೆದು ನಾಡಿಗೆ ತೋರಿಸಿಕೊಟ್ಟಿದ್ದರಿಂದ ಕಳ್ಳೆಸಾಲಿನ ಕೋಗಿಲೆಗೆ ಹಂಪಿಯ ಕನ್ನಡ ವಿವಿ 2008 ರಲ್ಲಿ ನಾಡೋಜ ಪ್ರಶಸ್ತಿಯಂತಹ ಉನ್ನತ ಗೌರವ ಪದವಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಯಿತು ಎಂದರು.

ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ಡಾ ಮಲ್ಲಿಕಾರ್ಜುನಕಲಮರಹಳ್ಳಿ ಪ್ರತಿಷ್ಟಾನದ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿ ಸಿರಿಯಜ್ಜಿ ಸ್ಮರಣೆಲ್ಲಿ ಪ್ರತಿಷ್ಟಾನ ಸ್ಥಾಪಿಸುವ ಬಹು ವರ್ಷಗಳ ಕನಸು ಇಂದು ನನಸಾಗಿದೆ ಎಂದರು.

ಓರ್ವ ಜಾನಪದ ಮಹಿಳಾ ಹೆಸರಿನ ವಿಶೇಷವಾಗಿ ಜಾನಪದ ಕಲಾವಿದೆಯ ಹೆಸರಲ್ಲಿ ಪ್ರತಿಷ್ಟಾನ ಸ್ಥಾಪಿತವಾಗಿರುವುದು ರಾಜ್ಯದ ಏಕೈಕ ಮತ್ತು ಮೊದಲ ಪ್ರತಿಷ್ಠಾನ ಇದಾಗಿದೆ ಎಂದರು.

ಪ್ರತಿಷ್ಟಾನದ ವತಿಯಿಂದ ಇನ್ನು ಮುಂದೆ ನಿಯಮಿತವಾಗಿ ಜನಪದ ಕಲೆ, ಸಾಹಿತ್ಯ ಗ್ರಾಮೀಣ ಜನಪದ ಕಲಾವಿದರ ಪ್ರತಿಭೆಯನ್ನು ಹೊರಹಾಕುವಂತಹ ಹತ್ತು ಹಲವು ಸಾಹಿತ್ಯ-ಸಾಂಸ್ಕೃತಿಕ ಕಾರ್ಯಯೋಜನೆಗಳನ್ನು ರೂಪಿಸಲಗುವುದು ಎಂದರು.

ಸಿರಿಯಜ್ಜಿ ಸ್ಮರಣೆಯಲ್ಲಿ ಕಾಡುಗೊಲ್ಲ ಬುಡಕಟ್ಟಿನ ಕುರಿತು ಅಧ್ಯಯನ ಮಾಡಿರುವ ಓರ್ವ ವಿದ್ವಾಂಸರಿಗೆ ಹಾಗೂ ಓರ್ವ ಜನಪದ ಕಲಾವಿದರನ್ನು ರಾಜ್ಯಮಟ್ಟದ ಗೌರವ ಪ್ರಶಸ್ತಿ ನೀಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಸಿರಿಯಜ್ಜಿ ಸ್ಮಾರಕ ಭವನ ನಿರ್ಮಾಣವೂ ಸೇರಿದಂತೆ ಮುಂತಾದ ಮಹತ್ತರ ಯೋಜನೆಗಳನ್ನು ರೂಪಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಷ್ಟಾನದ ಪ್ರಧಾನ ಕಾರ್ಯದರ್ಶಿ ಬೆಳಗೆರೆ ಜಿ. ರಾಜಶೇಖರಯ್ಯ ಮಾತನಾಡಿ ಪ್ರತಿಷ್ಟಾನದ ವತಿಯಿಂದ ಕಾಡುಗೊಲ್ಲ ಬುಡಕಟ್ಟು ಹಟ್ಟಿಗಳಿಗೆ ತೆರಳಿ ಸಮಾಜೋ ಸಾಂಸ್ಕೃತಿಕ ಜಾಗೃತಿ ಮೂಡಿಸಲಾಗುವುದು ಬುಡಕಟ್ಟಿಗೆ ಸಂಬಂಧಿಸಿದ ಉನ್ನತ ಶೈಕ್ಷಣಿಕ ಅಧ್ಯಯನ, ಜನಪದ ಸಾಹಿತ್ಯ-ಕಲೆಗಳ ಸಂಗ್ರಹ, ಜಾನಪದ ಕೃತಿಗಳ ಪ್ರಕಟಣೆ ಮುಂತಾದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದರು.

ಸಂದರ್ಭದಲ್ಲಿ ಡಾ.ಎಂ. ಮಂಜಣ್ಣ, ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ಡಾ. ಮಲ್ಲಿಕಾರ್ಜುನಕಲಮರಹಳ್ಳಿ, ಪ್ರತಿಷ್ಟಾನದ ಪ್ರಧಾನ ಕಾರ್ಯದರ್ಶಿ ಬೆಳಗೆರೆ ಜಿ. ರಾಜಶೇಖರಯ್ಯ, ಪ್ರತಿಷ್ಟಾನದ ಪದಾಧಿಕಾರಿಗಳಾದ ಕೆ. ಚಿತ್ತಯ್ಯ, ಬೆಳಗೆರೆ ಸುರೇಶ, ಜೆ. ತಿಮ್ಮಯ್ಯ, ಓ. ಚಿತ್ತಯ್ಯ ಗೌಡಪ್ಪ, ಈರಣ್ಣ, ಜನಪದ ಕಲಾವಿದರು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get In Touch With Us info@kalpa.news Whatsapp: 9481252093

Tags: Bayalu Seeme NewsChallakereChitradurgaGollara HattiKannada News WebsiteLatest News KannadaSiri Siriyajjiಗೊಲ್ಲರಹಟ್ಟಿಚಳ್ಳಕೆರೆಜಾನಪದ ಸಿರಿ ಸಿರಿಯಜ್ಜಿದಾವಣಗೆರೆ
Share210Tweet123Send
Previous Post

ದಾರ್ಶನಿಕರ ಜಯಂತಿ ಸಮಾಜೋಪಯೋಗಿ ಕಾರ್ಯಗಳಿಂದ ಆಗಲಿ: ಚಲ್ಮೇಶ್

Next Post

ಕೊರೋನಾ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕಳವಳ: ಮೈಕ್ರೋ ಕಂಟೈನ್ಮೆಂಟ್ ಝೋನ್’ಗಳಲ್ಲಿ ಮತ್ತೆ ಸೀಲ್ ಡೌನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ಕೊರೋನಾ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕಳವಳ: ಮೈಕ್ರೋ ಕಂಟೈನ್ಮೆಂಟ್ ಝೋನ್’ಗಳಲ್ಲಿ ಮತ್ತೆ ಸೀಲ್ ಡೌನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

April 1, 2026
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

April 1, 2026
ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

April 1, 2026
ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

April 1, 2026
ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL