No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯದ ಹಲವೆಡೆ ಭಾರೀ ಮಳೆ: ಹೈ ಅಲರ್ಟ್ ಘೋಷಣೆ

kalpa News by kalpa News
August 16, 2018
in ರಾಷ್ಟ್ರೀಯ
0

File image

Share on FacebookShare on TwitterShare on WhatsApp

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ವರುಣನ ಆರ್ಭಟ ಅಧಿಕವಾಗಿದ್ದು, ಮಲೆನಾಡು, ಮೈಸೂರು ಹಾಗೂ ಕರಾವಳಿ ಭಾಗಗಳು ತತ್ತರಿಸಿ ಹೋಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಾದ್ಯಂತ ಬಹುತೇಕ ಎಲ್ಲ ನದಿಗಳೂ ತುಂಬಿ ಹರಿಯುತ್ತಿದ್ದು, ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರವಾಹ ಭೀತಿಯಿದ್ದು, ರಾಜ್ಯದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Mysore: Rescue operations underway in flood-hit areas in the city. #Karnataka pic.twitter.com/5sgLU8gTd7

— ANI (@ANI) August 15, 2018


ರಾಜ್ಯದ ಬಹುತೇಕ ಎಲ್ಲ ಅಣೆಕಟ್ಟೆಗಳು ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿಯಿದೆ.

Water enters houses in Karnataka's Shimoga following heavy rainfall in the region. pic.twitter.com/fqKsca5awo

— ANI (@ANI) August 15, 2018


ಇನ್ನು ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಹಾಗೂ ಚಾರ್ಮುಡಿ ಘಾಟ್ ರಸ್ತೆಗಳು ಗುಡ್ಡ ಕುಸಿದಿದ್ದು, ಈ ಭಾಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

Chief Minister HD Kumaraswamy directs District Collector of Kodagu, Dakshina Kannada, Hassan, Chikkamagaluru, Shivamogga districts to be on high alert in view of heavy rainfall. CM appeals to concerned district in-charge ministers to review situation in their districts (File pic) pic.twitter.com/GndCHCDjBO

— ANI (@ANI) August 15, 2018


ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಮಳೆ ಕೊಂಚ ಕಡಿಮೆಯಾಗಿದ್ದರೂ ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಶಿವಮೊಗ್ಗದ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಠಿಯಾಗಿದೆ.

ಲಿಂಗನಮಕ್ಕಿ ಜಲಾಯಶಕ್ಕೆ 36 ಸಾವಿರದ 045 ಕ್ಯೂಸೆಕ್‌ಸ್ ಒಳ ಹರಿವಿದ್ದು, 1772.89 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯಕ್ಕೆ ನೀರಿನ ಒಳಹರಿವು 11,483 ಕ್ಯೂಸೆಕ್‌ಸ್ ನಷ್ಟಿದ್ದು, 155.10 ಅಡಿಗಳಷ್ಟು ನೀರು ಸಂಗ್ರವಾಗಿದೆ. ಭದ್ರಾ ಜಲಾಶಯದಿಂದ ನಿನ್ನೆ 78358 ಕ್ಯೂಸೆಕ್‌ಸ್ ನೀರನ್ನು ಹೊರಕ್ಕೆ ಬಿಡಲಾಗಿದೆ.

#WATCH Visuals of Jog falls in Karnataka's Shimoga during monsoon pic.twitter.com/q2jRMRUXzR

— ANI (@ANI) August 15, 2018


ಇನ್ನು, ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

Tags: Dakshina KannadaFloods in KarnatakaHeavy RainHeavy Rain in KarnatakaJog FallsKarnatakaKodagumysoreShivamogga
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Highlights: 16.08.2018

Next Post

ಕೇರಳದಲ್ಲಿ ಮುಂದುವರೆದ ಮಳೆ: ವರುಣದ ಆರ್ಭಟಕ್ಕೆ 67 ಬಲಿ

kalpa News

kalpa News

Next Post

ಕೇರಳದಲ್ಲಿ ಮುಂದುವರೆದ ಮಳೆ: ವರುಣದ ಆರ್ಭಟಕ್ಕೆ 67 ಬಲಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL