No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲು ಸಿಎಂ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 28, 2020
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಉಡುಪಿ: ಕರಾವಳಿಯಲ್ಲಿ ಕೊರೊನಾ ಲಾಕ್ ಡೌನ್’ನಿಂದಾಗಿ ಸಂಪೂರ್ಣ ಸ್ತಬ್ದವಾಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ರಾಜ್ಯ ಸರಕಾರ ಅನುಮತಿ ನೀಡಿದೆ.

ಈ ಕುರಿತಂತೆ ಮಾಹಿತಿ ನೀಡಿದ ಶಾಸಕ ರಘುಪತಿ ಭಟ್ ದೈವಾರಾಧನೆ, ಅನುಮತಿ ನೀಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರಿಗೆ ಮನವಿ ಮಾಡಲಾಗಿದ್ದು, ಈ ಮನವಿಗೆ ಸಿಎಂ ಸ್ಪಂದನೆ ನೀಡಿದ್ದು, ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.

Sri Huccharaya Swamy Temple, Shikaripura | ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶಿಕಾರಿಪುರ

 ದೇವಾಲಯ ಪರಿಚಯ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಶಾಸಕ ರಘುಪತಿ ಭಟ್‌ ಅವರು, “ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ನಾನು ಈ ಹಿಂದೆಯೇ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿರುವಂತೆ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ” ಎಂದು ತಿಳಿಸಿದ್ದಾರೆ.

ಕೊರೊನಾ ಲಾಕ್ ಡೌನ್ ನಿಂದಾಗಿ ಕರಾವಳಿ ಜಿಲ್ಲೆಗಳಲ್ಲಿನ ವರ್ಷಾವಧಿ ದೈವಾರಾಧನೆಗೆ ತೊಡಕುಂಟಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಿದ್ದರಿಂದ ತುಳು ನಾಡ ದೈವರಾಧಕರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದ್ದಲ್ಲದೇ ದೈವ ಪರಿಚಾರಕರ ಅಂದರೆ ನಾಗಸ್ವರ ವಾದಕರು, ಮಡಿವಾಳ, ದರ್ಶನ ಪಾತ್ರಿ, ಮಧ್ಯಸ್ಥರು, ಗರೋಡಿ ವರ್ಗದವವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿ ಸುಮಾರು 600 ಜನರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ಹಿನ್ನೆಲೆ ಈ ಆಚರಣೆಗಳಿಗೆ ಅವಕಾಶ ನೀಡಬೇಕು ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು 10 ಸಾವಿರ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು.

Get In Touch With Us info@kalpa.news Whatsapp: 9481252093

Tags: coastal newsKannada News WebsiteLatest News KannadaSouth KendraTemplesTuluNaduಉಡುಪಿಕರಾವಳಿತುಳುನಾಡುಧಾರ್ಮಿಕ ಸೇವೆಬಿ.ಎಸ್. ಯಡಿಯೂರಪ್ಪಶಾಸಕ ರಘುಪತಿ ಭಟ್
Share197Tweet123Send
Previous Post

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ರಿಯಾ ಡಿಸೋಜಾಗೆ ಸನ್ಮಾನ

Next Post

ಪರಿಸರದ ನಡುವೆ ಮಕ್ಕಳ ಶಿಕ್ಷಣ ಪರಿಣಾಮಕಾರಿ: ಸುಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಸರದ ನಡುವೆ ಮಕ್ಕಳ ಶಿಕ್ಷಣ ಪರಿಣಾಮಕಾರಿ: ಸುಂದರೇಶ್

ಪರಿಸರದ ನಡುವೆ ಮಕ್ಕಳ ಶಿಕ್ಷಣ ಪರಿಣಾಮಕಾರಿ: ಸುಂದರೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL