No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಕ್ರಷರ್ ಅವಘಡ: ಇಬ್ಬರು ಕಾರ್ಮಿಕರ ದಾರುಣ ಸಾವು

kalpa News by kalpa News
September 2, 2020
in ಶಿವಮೊಗ್ಗ
0
ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಕ್ರಷರ್ ಅವಘಡ: ಇಬ್ಬರು ಕಾರ್ಮಿಕರ ದಾರುಣ ಸಾವು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಇಲ್ಲಿನ ಗೆಜ್ಜೇನಹಳ್ಳಿಯ ಕ್ರಷರ್’ವೊಂದರಲ್ಲಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗೆಜ್ಜೇನಹಳ್ಳಿಯ ಹಟ್ಟಿ ಲಕ್ಷ್ಮಮ್ಮ ಕ್ರಶರ್ ಇದು ಎಸ್‌ಎಸ್‌ಎಸ್ ಎಂದೇ ಕರೆಸಿಕೊಳ್ಳುವ ಕ್ರಶರ್‌ನಲ್ಲಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಬೆಡ್ ಮೇಲೆ ಸಂಗ್ರಹವಾಗಿದ್ದ ಕಲ್ಲು ಹಾಗೂ ಪಕ್ಕದಲ್ಲೇ ಲೋಡಿನಲ್ಲಿದ್ದ ಟ್ರಾಲಿಯ ಕಲ್ಲು ಸಹ ಇವರ ಮೇಲೆ ಬಿದ್ದ ಘಟನೆ ನಿನ್ನೆ ಮಧ್ಯಾಹ್ನ 3ರ ಹೊತ್ತಿಗೆ ನಡೆದಿದ್ದು, ಇಂದು ಘಟನೆ ಬೆಳಕಿಗೆ ಬಂದಿದೆ.

ಈ ಕ್ರಶರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಜಿಕೋಲಾಂಗ್ (25) ಹಾಗೂ ಟ್ರೈನಿಕ್‌ಟೋಜ್ (25) ಅವರು ಈ ದುರಂತದಲ್ಲಿ ಸಾವು ಕಂಡ ದುರ್ದೈವಿಗಳು. ಜಿಕೋಲಾಂಗ್ ಸ್ಥಳದಲ್ಲೇ ಸಾವು ಕಂಡಿದ್ದರೆ, ಟೋಜ್ ಇಂದು ಬೆಳಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ.

ದೂರದ ಊರಿನಿಂದ ಹೊಟ್ಟೆಪಾಡಿಗಾಗಿ ಇಲ್ಲಿಗೆ ಬಂದು ದುಡಿಯುವ ಜನರಿಗೆ ಇಲ್ಲಿ ಯಾವುದೆ ಭದ್ರತೆಗಳಿಲ್ಲ. ಸಾವು ಕಂಡ ಘಟನೆ ಇದಾಗಿದ್ದರೆ ಸಾಕಷ್ಟು ಗಾಯ, ನೋವು ಮರೆಯಲಾಗದ ದುರಂತದ ಅವಘಡಗಳು ಕ್ರಶರ್‌ಗಲ್ಲಿ ಹಾಗೂ ಕ್ವಾರೆಗಳಲ್ಲಿ ನಡೆಯುತ್ತಲೇ ಇವೆ ಎಂದು ಮೂಲಗಳು ಹೇಳಿವೆ. ಇಂತಹ ಅವಘಡಗಳು ಅದೇಷ್ಟೋ ಭಾರಿ ದೂರು ದಾಖಲಾಗದೇ ಒಳಗೊಳಗೆ ಮುಚ್ಚಿಹೋದ ನಿದರ್ಶನಗಳಿವೆ.

ಕಳೆದ ನಾಲ್ಕು ತಿಂಗಳ ಹಿಂದೆ ಅಬ್ಬಲಗೆರೆಯ ಕ್ವಾರೆಯೊಂದಕ್ಕೆ ಬೆಲೆ ಬಾಳುವ ಹೊಸ ಇಟಾಚಿಯೊಂದು ಬಿದ್ದಿತ್ತು. ಅದರೊಂದಿಗೆ ಅನ್ಯ ರಾಜ್ಯದ ಚಾಲಕ ಸಹ ಬಿದ್ದಿದ್ದ ಆತನ ದೇಹವೂ ಸಿಗಲಿಲ್ಲ. ಆತನೂ ಪತ್ತೆಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಘಟನೆಯ ಮಾಹಿತಿ ಸಿಕ್ಕ ತಕ್ಷಣ ವಿನೋಬನಗರ ಸಬ್‌ಇನ್ಸ್‌ಪೆಕ್ಟರ್ ಉಮೇಶ್ ಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನನ್ನು ಉಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮೃತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದು, ಶವ ಪರೀಕ್ಷೆಗೆ ವ್ಯವಸ್ಥೆ ಪಡಿಸಿದ್ದಾರೆ. ಅಂತೆಯೇ ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Get In Touch With Us info@kalpa.news Whatsapp: 9481252093

Tags: CrusherKannada News WebsiteLatest News KannadaLocal NewsMalnad NewsShimogaShivamogga Newsಕ್ರಷರ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಭಾರೀ ಮಳೆ: ಭೂತನಗುಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

Next Post

ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

kalpa News

kalpa News

Next Post
ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!