ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿ ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ ಶಾರದಾ ಪರ‍್ಯಾನಾಯ್ಕ್ ಆರಂಭಿಕ ಹಿನ್ನಡೆ ಸಾಧಿಸಿದ್ದಾರೆ.
ಈಗ ವರದಿಯಾಗಿರುವ ಮುನ್ನಡೆ ಅಂಚೆ ಮತಗಳ ಎಣಿಕೆಯಲ್ಲಿ ಮಾತ್ರವಾಗಿದ್ದು, ವಾಸ್ತವ ಟ್ರೆಂಡ್ 10 ಗಂಟೆಯ ನಂತರ ತಿಳಿಯಲಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















