No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಕಿಚ್ಚ ಸುದೀಪ್ ಜನ್ಮದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮ

ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ಮತ್ತೊಂದು ಸಾಮಾಜಿಕ ಮಾದರಿ ಕಾರ್ಯ

kalpa News by kalpa News
August 29, 2020
in ಸಿನೆಮಾ
0
ಕಿಚ್ಚ ಸುದೀಪ್ ಜನ್ಮದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸ್ಯಾಂಡಲ್’ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರ ಜನ್ಮದಿನ ಸೆಪ್ಟೆಂಬರ್ 2ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಅಂದು ಮುಂಜಾನೆ 6 ಗಂಟೆಗೆ ಗಾಳಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಿದ್ದು, 9 ಗಂಟೆಗೆ ಕಿಚ್ಚನ ಶಾಂತಿ ನಿವಾಸಕ್ಕೆ ಶಂಕು ಸ್ಥಾಪನೆ ನೆರವೇರಲಿದೆ.


ಮಧ್ಯಾಹ್ನ 12 ಗಂಟೆಯಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದ 47 ಆಶ್ರಮಗಳಿಗೆ ತಿಂಗಳಿಗಾಗುವಷ್ಟು ದವಸ ಧಾನ್ಯಗಳನ್ನು ವಿತರಣೆ ಮಾಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಸರ್ಕಾರಿ ಕಾರ್ಮಿಕರಿಗೆ ಮಾಸ್ಕ್‌ ವಿತರಣೆ ಮಾಡಲಿದ್ದು, ಸುದೀಪ್ ಹುಟ್ಟುಹಬ್ಬಕ್ಕೆ ಶ್ರೀ ವಾಸುಕಿ ವೈಭವ ಅವರಿಂದ ಮೊದಲು ಮಾನವನಾಗು ಹಾಡು ಬಿಡುಗಡೆಯಾಗಲಿದೆ.

ರಾಜ್ಯದಾದ್ಯಂತ ಕಾರ್ಯಕ್ರಮ
ಇನ್ನು, ಅದೇ ದಿನ 30 ಜಿಲ್ಲೆಗಳಲ್ಲಿನ ಪ್ರಮುಖ ದೇವಾಲಯದಲ್ಲಿ ಕಿಚ್ಚ ಸುದೀಪ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ನಡೆಯಲಿದ್ದು, 30 ಜಿಲ್ಲೆಯ ಅನಾಥಾಶ್ರಮಕ್ಕೆ ದಿನಸಿ ವಿತರಣೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಸ್ಕ್‌ ವಿತರಣೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ನಿಮ್ಮ ಮುಖ ಕಾಂತಿಯುತವಾಗಬೇಕೆ? ಡಯಾಬಿಟಿಸ್ ನಿಯಂತ್ರಿಸಬೇಕೆ? ಇಲ್ಲಿದೆ ಸರಳ ಪರಿಹಾರ | Ayurveda Tips in Kannada 

 

ಆರೋಗ್ಯ ಸಲಹೆ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಸುದೀಪ್ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಇತ್ತೀಚೆಗೆ ಸಾಗರ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು, ಸಮಗ್ರವಾಗಿ ಅಭಿವೃದ್ದಿಪಡಿಸಲು ಯೋಜನೆ ರೂಪಿಸಿದೆ.

ಈಗ ಸುದೀಪ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿರುವ ಸೊಸೈಟಿ ಇಂತಹ ಒಂದು ಮಾದರಿ ಕಾರ್ಯಕ್ಕೆ ಮುಂದಾಗಿರುವುದು ಪ್ರಶಂಸನೀಯ.

Get In Touch With Us info@kalpa.news Whatsapp: 9481252093

Tags: Actor SudeepBENGALURUKannada MoviesKannada News WebsiteKiccha SudeepKiccha Sudeep Charitable TrustLatest News KannadaMovie NewssandalwoodSudeep Birthdayಕಿಚ್ಚ ಸುದೀಪ್ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿಬೆಂಗಳೂರುಶಾಂತಿ ನಿವಾಸಸ್ಯಾಂಡಲ್’ವುಡ್
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿ ಅವರ ಅವಹೇಳನ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ಬಂಧನ

Next Post

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

kalpa News

kalpa News

Next Post
ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ವಿಷ್ಣುವರ್ಧನ್'ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL