ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರದ ಭವಿಷ್ಯವಾಣಿ ನೋಡಿ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ...
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ಕೊರೋನಾ ಸೋಂಕಿನಿಂದ ಗುಣಮುಖರಾದ ಸಚಿವರು, ಇಂದು ಮುಂಜಾನೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದಾರೆ.
Get In Touch With Us info@kalpa.news Whatsapp: 9481252093

















