No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು | ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2023
in ರಾಜಕೀಯ
0
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುತ್ತೇನೆ: ಸಿಎಂ ಇಬ್ರಾಹಿಂ ಅಧಿಕೃತ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಸಿ.ಎಂ. ಇಬ್ರಾಹಿಂ #CMIbrahim ಅವರನ್ನು ಜೆಡಿಎಸ್ #JDS ಪಕ್ಷದಿಂದ ಅಮಾನತು ಮಾಡಲಾಗಿದೆ.

ಈ ಕುರಿತಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು #HDDevegowda ಆದೇಶ ಹೊರಡಿಸಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಅವರು ಕಾಂಗ್ರೆಸ್ ಎಂಎಲ್’ಸಿ ಆಗಿದ್ದರು. ನಂತರ ಪಕ್ಷ ತೊರೆದಿದ್ದ ಅವರು ಜೆಡಿಎಸ್ ಗೆ ಸೇರ್ಪಡೆಯಾಗಿದ್ದು ಅವರನ್ನು ಜೆಡಿಎಸ್’ನ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಲಾಗಿತ್ತು. ಆದರೆ, ಜೆಡಿಎಸ್ ಬಿಜೆಪಿ ನೇತೃತ್ವದ ಎನ್’ಡಿಎ #NDA ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಇಬ್ರಾಹಿಂ ಈ ಕ್ರಮವನ್ನು ವಿರೋಧಿಸಿದ್ದು ಅಲ್ಲದೆ ಮೈತ್ರಿ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದರು.

ಮೈತ್ರಿ ವಿರೋಧಿಸುವ ಜೊತೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ತಾನೇ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡು ಪ್ರತ್ಯೇಕ ಸಭೆ ನಡೆಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಅಮಾನತು ಹಿನ್ನೆಲೆ
ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿಯ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲಾ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.
Kalahamsa Infotech private limitedಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಪಕ್ಷದ ಸಂವಿಧಾನದ ಆರ್ಟಿಕಲ್‌ 10ರ ಅನ್ವಯ ಕಳೆದ ಅಕ್ಟೋಬರ್‌ 19ರಂದು ವಿಸರ್ಜನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದರು.

ತದ ನಂತರ ಇಬ್ರಾಹಿಂದ ಅವರು ನವೆಂಬರ್‌ 7ರಂದು ʼಚಿಂತನ ಮಂಥನʼ ಎನ್ನುವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಮಾನಾಂತರ ಸಭೆ ಕರೆದು ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಸುಳ್ಳು ಆರೋಪಗಳನ್ನು ಮಾಡಿದ್ದರು.

ನವೆಂಬರ್‌ 7ರಂದು ನೀಡಿದ ಹೇಳಿಕೆಯಲ್ಲಿ, ನಾನಿನ್ನೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.

ನವೆಂಬರ್‌ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷದ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUC M IbrahimH D DevegowdaJDSKannada News WebsiteLatest News KannadaNDASuspendedಅಮಾನತುಎಚ್.ಡಿ. ದೇವೇಗೌಡಎನ್’ಡಿಎಜೆಡಿಎಸ್ಬೆಂಗಳೂರುಸಿ.ಎಂ ಇಬ್ರಾಹಿಂ
Share207Tweet123Send
Previous Post

ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಅಧಿಕೃತ ಆಯ್ಕೆ

Next Post

ಉದ್ಯಮಿಯ ದರೋಡೆ | ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ಮಧ್ಯ ಕುಡಿಸಿ, ಸಿಗರೇಟಿನಿಂದ ಸುಟ್ಟ ರಾಕ್ಷಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಉದ್ಯಮಿಯ ದರೋಡೆ | ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ಮಧ್ಯ ಕುಡಿಸಿ, ಸಿಗರೇಟಿನಿಂದ ಸುಟ್ಟ ರಾಕ್ಷಸರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!