Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಪಿಯುಸಿ ಫಲಿತಾಂಶ: ಶೇ.100 ಫಲಿತಾಂಶ ದಾಖಲಿಸಿದ ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್‌ ಕಿಂಗ್ ಕಾಲೇಜು

ಸತತ 15 ವರ್ಷಗಳ ದಾಖಲೆಯನ್ನೇ ಈ ಬಾರಿಯೂ ಮುಂದುವರೆಸಿದ ಶಿಕ್ಷಣ ಸಂಸ್ಥೆ

April 28, 2023
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಉಡುಪಿ/ಕಾರ್ಕಳ  |

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾರ್ಕಳದ #Karkala ಪ್ರತಿಷ್ಠಿತ ಕ್ರೈಸ್ಟ್‌ ಕಿಂಗ್ ಪದವಿಪೂರ್ವ ಕಾಲೇಜು #ChristKingPUCollege ಶೇ.100ರಷ್ಟು ಫಲಿತಾಂಶ ಪಡೆದುಕೊಳ್ಳುವ ಮೂಲಕ ಅದ್ವಿತೀಯ ಸಾಧನೆ ಮಾಡಿದೆ.

ವಾಣಿಜ್ಯ ಹಾಗೂ ವಿಜ್ಞಾನ  ವಿಭಾಗಗಳಲ್ಲಿ ಒಟ್ಟು 188 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಈ ಮೂಲಕ ಸಂಸ್ಥೆ ಶೇ.100ರಷ್ಟು ಫಲಿತಾಂಶ ದಾಖಲಿಸಿ, ತನ್ನ ಹಿಂದಿನ ದಾಖಲೆಗಳನ್ನೇ ಮುಂದುವರೆಸಿದೆ.
ವಾಣಿಜ್ಯ ವಿಭಾಗದಲ್ಲಿ 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊದಿಗೆ ಸತತ 15ನೆಯ ಬಾರಿ ನೂರು ಶೇಕಡಾ ಫಲಿತಾಂಶ ಪಡೆದುಕೊಂಡಿದೆ. ವಿಜ್ಞಾನ #Science ವಿಭಾಗದಲ್ಲಿ 103 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪ್ರೀಶಲ್ ಡಿ’ಅಲ್ಮೇಡಾ 591 ಅಂಕಗಳನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ 7ನೆಯ ರ‍್ಯಾಂಕ್ ಹಾಗೂ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವೈಷ್ಣವಿ ಪೈ, ವೆರಿನಾ ಪೆರಿಸ್ ಹಾಗೂ ವಿವಿನ್ ಡಿ’ಸೋಜ 583 ಅಂಕಗಳನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದ 14 ಹಾಗೂ ವಾಣಿಜ್ಯ ವಿಭಾಗದಲ್ಲಿ 14 ಹೀಗೆ ಒಟ್ಟು 28 ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 41 ಹಾಗೂ ವಿಜ್ಞಾನ ವಿಭಾಗದಲ್ಲಿ 47 ವಿದ್ಯಾರ್ಥಿಗಳು ಹೀಗೆ 88 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 57 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 71 ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆಯಾಗಿ 128 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಹಾಗೂ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದುಕೊಂಡಿದ್ದಾರೆ.
Kalahamsa Infotech private limitedದಾಖಲಾತಿ ಆರಂಭ
ಪ್ರತಿಷ್ಠಿತ ಕ್ರೈಸ್ಟ್‌ ಕಿಂಗ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿಗೆ ದಾಖಲಾತಿ ಆರಂಭಗೊಂಡಿದೆ.

ಹಾಸ್ಟೆಲ್ ಸೌಲಭ್ಯ
ಇನ್ನು, ಕಾಲೇಜಿನಲ್ಲಿ 8ನೆಯ ತರಗತಿಯಿಂದ ದ್ವಿತೀಯ ಪಿಯುಸಿವರೆಗೂ ಬಾಲಕ ಹಾಗೂ ಬಾಲಕಿಯರಿಗೆ ಸುಸಜ್ಜಿತ ಹಾಸ್ಟೆಲ್ ಸೌಲಭ್ಯ ಲಭ್ಯವಿದೆ.

ಹೆಚ್ಚಿನ ಮಾಹಿತಿ ಹಾಗೂ ದಾಖಲಾತಿಗಾಗಿ ಸಂಪರ್ಕಿಸಿ:
+91 9611474571
+91 7022274843
Website: www.christkinginstitution.com

Tags: Christ King PU Collegecoastal newsCollege AdmissionKannada News WebsiteKaravali newsKarkalaLatest News KannadaSecond PUC ResultUdupiಉಡುಪಿಕಾರ್ಕಳಕ್ರೈಸ್ಟ್‌ ಕಿಂಗ್ ಪದವಿಪೂರ್ವ ಕಾಲೇಜುದ್ವಿತೀಯ ಪಿಯುಸಿ ಫಲಿತಾಂಶವಾಣಿಜ್ಯವಿಜ್ಞಾನ
Previous Post

ಚುನಾವಣೆ ಹಿನ್ನೆಲೆ: ಮೇ.10ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ

Next Post

ಕಾರಾಗೃಹ ಕೊಠಡಿಯಲ್ಲೇ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಕಾರಾಗೃಹ ಕೊಠಡಿಯಲ್ಲೇ ವಿಚಾರಣಾಧೀನ ಖೈದಿ ಆತ್ಮಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!