No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಬಾಲಕಿಯರೇ ಮೇಲುಗೈ

kalpa News by kalpa News
April 10, 2024
in ರಾಷ್ಟ್ರೀಯ
0
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಶೇ.81.15ರಷ್ಟು ಫಲಿತಾಂಶ ದಾಖಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಖ್ಯಸ್ಥರು ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
11 ಗಂಟೆಯಿಂದ ಆನ್’ಲೈನ್’ನಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಕ್ರೆಡನ್ಷಿಯಲ್ಸ್ ಹಾಕಿ ಪಿಯು ಮಂಡಳಿಯ ಅಧಿಕೃತ ವೆಬ್’ಸೈಟ್ https://karresults.nic.in ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು.

ಕಳೆದ ಬಾರಿಯಂತೆ ಈ ಬಾರಿ ಕೂಡ ದಕ್ಷಿಣ ಕನ್ನಡ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (96.80%) ಎರಡನೇ ಸ್ಥಾನ ಪಡೆದಿದೆ. ವಿಜಯಪುರ (94.89%) ತೃತೀಯ ಸ್ಥಾನ ಪಡೆದಿದೆ. ಗದಗ (72.86%) ಕೊನೆಯ ಸ್ಥಾನ ಪಡೆದಿದೆ.
ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳು ಒಟ್ಟ 35

  • ಸರ್ಕಾರಿ ಕಾಲೇಜು- 02
  • ಅನುದಾನಿತ ಕಾಲೇಜು – 06
  • ಅನುದಾನ ರಹಿತ ಕಾಲೇಜು – 26
  • ವಿಭಜಿತ ಪದವಿ ಪೂರ್ವ ಕಾಲೇಜು – 01
  • ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು – 6,98,378
  • ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 5,52690
  • ಶೇ.85% ಹಾಗೂ ಅದಕ್ಕಿಂತ ಹೆಚ್ಚಿನ ಅಂಕ – 1,53,370
  • ಶೇ.60% – 2,89733
  • ದ್ವಿತೀಯ ದರ್ಜೆ- 72,098
  • ತೃತೀಯ ದರ್ಜೆಯಲ್ಲಿ ಉತ್ತೀರ್ಣರಾದವರು – 37,489

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

  • ಬೆಂಗಳೂರಿನ ಮೇಧಾ ಡಿ-596 ಅಂಕ
  • ವಿಜಯಪುರದ ವೇದಾಂತ್-596 ಅಂಕ
  • ಬಳ್ಳಾರಿಯ ಕವಿತಾ-596 ಅಂಕ

ವಾಣಿಜ್ಯ ವಿಭಾಗದ ಟಾಪರ್

  • ಗಾನವಿ ಎಂ., ವಿದ್ಯಾನಿಧಿ ಪಿಯು ಕಾಲೇಜು, ತುಮಕೂರು (597) ಪ್ರಥಮ ಸ್ಥಾನ
  • ಪವನ್ ಎಂ.ಎಸ್, ಕುಮಧ್ವತಿ ಪಿಯು ಕಾಲೇಜು, ಶಿವಮೊಗ್ಗ 596 ದ್ವಿತೀಯ ಸ್ಥಾನ
  • ಹರ್ಷಿತಾ, ಪೂರ್ಣ ಪ್ರಜ್ಞಾಪಿಯು ಕಾಲೇಜು, ಉಡುಪಿ 596 ದ್ವಿತೀಯ ಸ್ಥಾನ
  • ತುಳಸಿ ಪೈ, ಕೆನರಾ ಕಾಲೇಜು, ಮಂಗಳೂರು, 596 ದ್ವಿತೀಯ ಸ್ಥಾನ
  • ತೇಜಸ್ವಿನಿ ಕೆ. ಕಾಲೆ, ಎಂಇಎಸ್, ಮಲ್ಲೇಶ್ವರ, 596 ದ್ವಿತೀಯ ಸ್ಥಾನ

ವಿಜ್ಞಾನ ವಿಭಾಗದ ಟಾಪರ್

  • ವಿದ್ಯಾಲಕ್ಷ್ಮೀ- ವಿದ್ಯಾನಿಕೇತನ ಎಸ್.ಸಿ ಪಿಯು ಕಾಲೇಜು -598 ಪ್ರಥಮ ಸ್ಥಾನ
  • ಉರ್ವಶಿ ಪ್ರಶಾಂತ್-ಆದಿಚುಂಚನಗಿರಿ ಪಿಯು ಕಾಲೇಜು ತುಮಕೂರು-597 ದ್ವಿತೀಯ ಸ್ಥಾನ
  • ವೈಭವಿ ಆಚಾರ್ಯ – ವಿದ್ಯೋಧಯ ಪಿಯು ಕಾಲೇಜು, ಉಡುಪಿ -597 ದ್ವಿತೀಯ ಸ್ಥಾನ
  • ಜಾಹ್ನವಿ – ಆರ್’ವಿಪಿಬಿ ಪಿಯು ಕಾಲೇಜು, ಮೈಸೂರು -597 ದ್ವಿತೀಯ ಸ್ಥಾನ
  • ಗುಣಸಾಗರ್ – ಎಕ್ಸಲೆಂಟ್ ಪಿಯು ಕಾಲೇಜು, ಮೂಡುಬಿದಿರೆ – 597 ದ್ವಿತೀಯ ಸ್ಥಾನ

ಜಿಲ್ಲಾವಾರು ಫಲಿತಾಂಶ ವಿವರ

  1. ದಕ್ಷಿಣ ಕನ್ನಡ 97.37
  2. ಉಡುಪಿ 96.80
  3. ವಿಜಯಪುರ 94.89
  4. ಉತ್ತರ ಕನ್ನಡ 92.51
  5. ಕೊಡಗು 92.13
  6. ಬೆಂಗಳೂರು ದಕ್ಷಿಣ 89.57
  7. ಬೆಂಗಳೂರು ಉತ್ತರ 88.67
  8. ಶಿವಮೊಗ್ಗ 88.58
  9. ಚಿಕ್ಕಮಗಳೂರು 88.20
  10. ಬೆಂಗಳೂರು ಗ್ರಾಮಾಂತರ 87.55
  11. ಬಾಗಲಕೋಟೆ 87.54
  12. ಕೋಲಾರ 86.12
  13. ಹಾಸನ 85.83
  14. ಚಾಮರಾಜನಗರ 84.99
  15. ಚಿಕ್ಕೋಡಿ 84.10
  16. ರಾಮನಗರ 83.58
  17. ಮೈಸೂರು 83.13
  18. ಚಿಕ್ಕಬಳ್ಳಾಪುರ 82.84
  19. ಬೀದರ್ 81.69
  20. ತುಮಕೂರು 81.03
  21. ದಾವಣಗೆರೆ 80.96
  22. ಕೊಪ್ಪಳ 80.83
  23. ಧಾರವಾಡ 80.70
  24. ಮಂಡ್ಯ 80.56
  25. ಹಾವೇರಿ 78.3626.
  26. ಯಾದಗಿರಿ 77.29
  27. ಬೆಳಗಾವಿ 77.20
  28. ಕಲಬುರಗಿ 75.48
  29. ಬಳ್ಳಾರಿ 74.70
  30. ರಾಯಚೂರು 73.11
  31. ಚಿತ್ರದುರ್ಗ 72.92
  32. ಗದಗ 72.86

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2nd PUC Result 2024BENGALURUBreaking NewsDakshina Kannadahttps://karresults.nic.inKannada News WebsiteKarnataka PUC ResultLatest News Kannadaಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿದಕ್ಷಿಣ ಕನ್ನಡದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಬೆಂಗಳೂರು
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಯುಸಿ ಜೊತೆ ಸಿಎ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಬೇಕಾ? ಹಾಗಾದರೆ ನಿಮ್ಮ ಆಯ್ಕೆ ಕ್ರಿಯೇಟಿವ್ ಕಾಲೇಜು ಆಗಿರಲಿ

Next Post

ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

kalpa News

kalpa News

Next Post
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL