No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗದ ಇನ್ಸ್‌ಪೆಕ್ಟರ್ ಫೇಸ್‌ಬುಕ್ ಅಕೌಂಟ್ ಹ್ಯಾಕ್: ಹಣಕ್ಕಾಗಿ ಬೇಡಿಕೆಯ ಸಂದೇಶ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 15, 2020
in Small Bytes, ಶಿವಮೊಗ್ಗ
0
ಶಿವಮೊಗ್ಗದ ಇನ್ಸ್‌ಪೆಕ್ಟರ್ ಫೇಸ್‌ಬುಕ್ ಅಕೌಂಟ್ ಹ್ಯಾಕ್: ಹಣಕ್ಕಾಗಿ ಬೇಡಿಕೆಯ ಸಂದೇಶ!
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಇತ್ತೀಚೆಗಷ್ಟೆ ಜಿಲ್ಲೆಯ ಪೊಲೀಸ್ ಅಧಿಕಾರಿಯೋರ್ವರ ಫೇಸ್‌ಬುಕ್ ಅಕೌಂಟ್ ಹ್ಯಾಕ್ ಆಗಿದ್ದ ಬೆನ್ನಲ್ಲೇ, ಇದೀಗ ಇನ್ಸ್‌ಪೆಕ್ಟರ್ ಓರ್ವರ ಫೇಸ್‌ಬುಕ್ ಅಕೌಂಟ್ ಕೂಡ ಹ್ಯಾಕ್ ಆದ ಘಟನೆ ವರದಿಯಾಗಿದೆ.

ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಅವರ ಫೇಸ್‌ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಫೇಸ್‌ಬುಕ್ ಸ್ನೇಹಿತರಿಗೆ ಹಣ ಕಳುಹಿಸುವಂತೆ ಸಂದೇಶವನ್ನು ಹ್ಯಾಕರ್ಸ್’ಗಳು ಕಳುಹಿಸುತ್ತಿದ್ದಾರೆ.

ಇನ್ಸ್‌ಪೆಕ್ಟರ್ ರವರ ಫೋಟೋ ಬಳಸಿ, ನಕಲಿ ಅಕೌಂಟ್ ಸೃಷ್ಟಿಸುರುವ ಹ್ಯಾಕರ್ಸ್’ಗಳು, ಫ್ರೆಂಡ್ಸ್‌ ರಿಕ್ವೆಸ್ಟ್‌ ಹಾಗೂ ಮೆಸೆಂಜರ್ ತಾಣದ ಮೂಲಕ ಸಂದೇಶ ಕಳುಹಿಸುತ್ತಿದ್ದಾರೆ.

’ತಾವು ಸಂಕಷ್ಟದಲ್ಲಿದ್ದು, ತುರ್ತಾಗಿ ತಮ್ಮ ಅಕೌಂಟ್’ಗೆ ಹಣ ಕಳುಹಿಸುವಂತೆ’ ಹ್ಯಾಕರ್ಸ್’ಗಳು ಕೋರುತ್ತಿದ್ದಾರೆ. ಈ ನಡುವೆ ಅಭಯ್ ಪ್ರಕಾಶ್ ಸೋಮನಾಳ್ ಅವರು ತಮ್ಮ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದ್ದು, ಅದರಲ್ಲಿ ಬರುವ ಸಂದೇಶ ನಂಬದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Get In Touch With Us info@kalpa.news Whatsapp: 9481252093

Tags: Facebook Account HackKannada News WebsiteLatest News KannadaMalnad NewsShimogaShivamogga Newsಪೊಲೀಸ್ ಅಧಿಕಾರಿಫೇಸ್‌ಬುಕ್ ಅಕೌಂಟ್ ಹ್ಯಾಕ್ಶಿವಮೊಗ್ಗ
Share206Tweet123Send
Previous Post

ಗಮನಿಸಿ! ಸೆ.16 ರಂದು ಪೊಲೀಸ್ ಚೌಕಿ ಸೇರಿ ಹಲವೆಡೆ ಕರೆಂಟ್ ಇರುವುದಿಲ್ಲ

Next Post

ಸಚಿವ ಈಶ್ವರಪ್ಪರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಟ ಅಜಯ್ ರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಚಿವ ಈಶ್ವರಪ್ಪರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಟ ಅಜಯ್ ರಾವ್

ಸಚಿವ ಈಶ್ವರಪ್ಪರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಟ ಅಜಯ್ ರಾವ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

Shivamogga Knife Attack: Two Brothers Injured in Tippu Nagar Assault

June 10, 2026
ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ

ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ

June 10, 2026
ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL