ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 209 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಐವರು ಸಾವನ್ನಪ್ಪಿದ್ದರೆ, 348 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು, ಈವರೆಗೂ 2552 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 867 ಆಗಿದೆ. ಇಂದು ಒಟ್ಟು 1375 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 904 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1476 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 138 ಭದ್ರಾವತಿ: 30 ಶಿಕಾರಿಪುರ: 16 ತೀರ್ಥಹಳ್ಳಿ: 7 ಸೊರಬ: 3 ಹೊಸನಗರ: 1 ಸಾಗರ: 8 ಇತರೆ ಜಿಲ್ಲೆ: 6
Get In Touch With Us info@kalpa.news Whatsapp: 9481252093
Discussion about this post