ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 247 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಬ್ಬರು ಬಲಿಯಾಗಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಒಬ್ಬರು ಸಾವನ್ನಪ್ಪಿದ್ದರೆ, 204 ಮಂದಿ ಗುಣಮುಖರಾಗಿದ್ದಾರೆ.
ಇನ್ನು, ಈವರೆಗೂ 3396 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 1167 ಆಗಿದೆ. ಇಂದು ಒಟ್ಟು 1196 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 763 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1768 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 140 ಭದ್ರಾವತಿ: 34 ಶಿಕಾರಿಪುರ: 28 ತೀರ್ಥಹಳ್ಳಿ: 13 ಸೊರಬ: 24 ಸಾಗರ: 5 ಹೊಸನಗರ: 2 ಇತರೆ ಜಿಲ್ಲೆ: 1
Get In Touch With Us info@kalpa.news Whatsapp: 9481252093
Discussion about this post