No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

ಭಗೀರಥನಂತಹ ನಾಯಕನನ್ನು ಕಳೆದುಕೊಂಡಿದ್ದು ತುಂಬಲಾರದ ನಷ್ಟ: ಸುನಿಲ್ ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2020
in Small Bytes, ಭದ್ರಾವತಿ
0
ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಅಪ್ಪಾಜಿ ಗೌಡರ ನಿವಾಸಕ್ಕೆ ಭೇಟಿ ನೀಡಿದ ಬಜರಂಗದಳದ ಕಾರ್ಯಕರ್ತರು, ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು.

ಬಜರಂಗದಳದ ಜಿಲ್ಲಾ ಮತ್ತು ತಾಲೂಕು ಸಂಚಾಲಕರು ಹಾಗೂ ನಗರ ಮತ್ತು ಗ್ರಾಮಾಂತರ ಸಂಚಾಲಕರ ನೇತೃತ್ವದಲ್ಲಿ ಕಾರ್ಯಕರ್ತರು ಮಾಜಿ ಶಾಸಕರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.

ಜಿಲ್ಲಾ ಸಂಚಾಲಕ ಸುನಿಲ್ ಕುಮಾರ್ ಮಾತನಾಡಿ, ಎಂ.ಜೆ. ಅಪ್ಪಾಜಿ ಗೌಡರು ಹುಟ್ಟು ಹೋರಾಟಗಾರರು. ಸಾಮಾನ್ಯ ಜನರೊಡನೆ ಬೆರತು ಜನನಾಯಕರಾಗಿ ಹೊರ ಬಂದವರು. ಭದ್ರಾವತಿ ಭವಿಷ್ಯದ ಬೆಳವಣಿಗೆಯ ಬಗ್ಗೆ ಭಗೀರಥನಂತೆ ಕನಸು ಕಂಡಿದ್ದಂತಹ ಮಹಾ ನಾಯಕನನ್ನು ನಾವು ಕಳೆದುಕೊಂಡಿದ್ದು ಅತ್ಯಂತ ದುಃಖಕರ ಸಂಗತಿ. ಅವರ ಕುಟುಂಬ ವರ್ಗದವರಿಗೆ ದೇವರ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ನಿಮ್ಮ ಜೊತೆ ನಾವುಗಳು ಇರುತ್ತೇವೆ ಎಂದರು.

ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರದ ಭವಿಷ್ಯವಾಣಿ ನೋಡಿ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ...
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಬಜರಂಗದಳದ ತಾಲೂಕು ಸಂಚಾಲಕರಾದ ವಡಿವೇಲು ಮಾತನಾಡಿ, ಪ್ರಕೃತಿಯಲ್ಲಿ ಹುಟ್ಟು ಸಾವು ಸಹಜ. ಆದರೆ ನಮ್ಮ ನಾಯಕರಾದ ಎಂ.ಜೆ ಅಪ್ಪಾಜಿ ಗೌಡರ ಅಕಾಲಿಕ ಮರಣ ನಮ್ಮ ಭದ್ರಾವತಿಯ ಜನತೆಗೆ ತುಂಬಲಾರದ ನಷ್ಟವಾಗಿದೆ. ಆದರೂ ಸಹ ಭದ್ರಾವತಿಯ ಜನರ ಮನಸ್ಸಿನಲ್ಲಿ ಹಚ್ಚ ಹಸಿರಿನಂತೆ ನಮ್ಮ ಅಪ್ಪಾಜಿ ಗೌಡರ ಹೆಸರು ಅಜರಾಮರ ವಾಗಿರುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಅಪ್ಪಾಜಿ ಗೌಡರ ಜನಸೇವೆ ಸಂಘಟನೆ ಮತ್ತು ಅವರ ವಿಚಾರಧಾರೆಗಳನ್ನು ಕುಟುಂಬಸ್ಥರು ಸಹ ಮುಂದುವರೆಸಿಕೊಂಡ ಹೋಗಬೇಕು. ನಿಮ್ಮ ಬೆಂಬಲಕ್ಕೆ ಭದ್ರಾವತಿಯ ಜನತೆ ಪೂರಕವಾಗಿರುತ್ತಾರೆ ಎಂದು ಧೈರ್ಯ ತುಂಬಿದರು.

ಒಂದು ನಿಮಿಷದ ಮೌನಾಚರಣೆ ಮಾಡಿ ನಂತರ ಶಾಂತಿ ಮಂತ್ರದೊಂದಿಗೆ ಸಂತಾಪ ಸೂಚಿಸಲಾಯಿತು.

Get In Touch With Us info@kalpa.news Whatsapp: 9481252093

Tags: BhadravathiKannada News WebsiteLatest News KannadaLocal NewsM J AppajiMalnad NewsShimogaShivamogga Newsಎಂ.ಜೆ. ಅಪ್ಪಾಜಿ ಗೌಡಬಜರಂಗದಳಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share216Tweet123Send
Previous Post

ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಭೇಟಿ

Next Post

ಕೊರೋನಾ ಗೆದ್ದ ಸಚಿವ ಈಶ್ವರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊರೋನಾ ಗೆದ್ದ ಸಚಿವ ಈಶ್ವರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೋನಾ ಗೆದ್ದ ಸಚಿವ ಈಶ್ವರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!