No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಭೇಟಿ

ಕೂಡ್ಲಿಗೆರೆಯ ಕಲ್ಪನಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2020
in Small Bytes, ಭದ್ರಾವತಿ
0
ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ  ನಾರಾಯಣ ಸ್ವಾಮಿ ಭೇಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಬಿಜೆಪಿ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಅವರು ಇಂದು ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಭೇಟಿ ನೀಡಿದ್ದರು.

ಎನ್‌ಎಂಸಿಯಲ್ಲಿರುವ ಸುಬ್ಬಣ್ಣನವರ ನಿವಾಸಕ್ಕೆ ಭೇಟಿ ನೀಡಿದ ನಾರಾಯಣ ಸ್ವಾಮಿ ಅವರನ್ನು ಮಂತ್ರಘೋಷಗಳೊಂದಿಗೆ ಅವರನ್ನು ಬರಮಾಡಿಕೊಂಡು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಮಂಡಲ ಅಧ್ಯಕ್ಷರಾದ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಎಸ್’ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸ್ಬುಡಾ ಸದಸ್ಯರಾದ ದೇವರಾಜ್ ಹಾಗೂ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ
ಕಾಂಚನ ಹೋಟೆಲ್ ಸಭಾಂಗಣದಲ್ಲಿ ಇಂದು ಎಸ್’ಸಿ ಮೋರ್ಚಾ ವತಿಯಿಂದ ಅನೇಕ ಹಿಂದುಳಿದ ವರ್ಗಗಳ ಮುಖಂಡರು, ವಿವಿಧ ಮೋರ್ಚಾಗಳು ಹಾಗೂ ಅನೇಕ ಸಮುದಾಯಗಳ ನಾಯಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣ ಸ್ವಾಮಿ ರವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿ ಸಂವಾದದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು, ಭದ್ರಾವತಿಯಲ್ಲಿ ಸಹ ವಿವಿಧ ಸಮಾಜವನ್ನು ಬಲ ಪಡಿಸುವ ಕಾರ್ಯವನ್ನು ಮಾಡಲು ತಿಳಿಸಿದರು.
ಪಕ್ಷಕ್ಕೆ ಬಲ ತುಂಭುವ ಕೆಲಸವಾಗುವಲ್ಲಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಶಿವರಾಜ್, ಮಂಡಲ ಅಧ್ಯಕ್ಷರಾದ ಎಂ. ಪ್ರಭಾಕರ್,ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್, ತಾಲೂಕು ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸ್ಬುಡಾ ಸದಸ್ಯರಾದ ದೇವರಾಜ್ , ಸಾಮಾಜಿಕ ಜಾಲತಾಣ ವಿಭಾಗ ಸಂಚಾಲಕ ಅವಿನಾಶ್ ಹಾಗೂ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ವನಮಹೋತ್ಸವ ಕಾರ್ಯಕ್ರಮ
ಕೂಡ್ಲಿಗೆರೆ ಪಂಚಾಯ್ತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಬಿಜೆಪಿ ಎಸ್’ಸಿ ಮೋರ್ಚಾ ವತಿಯಿಂದ ನಡೆಸಲಾಯಿತು.

ಮಹಾಶಕ್ತಿ ಕೇಂದ್ರ ಪ್ರಮುಖ್ ರುದ್ರೇಶ, ಶಕ್ತಿಕೇಂದ್ರ ಪ್ರಮುಖ್ ಪ್ರದೀಪ್, ಎಸ್’ಸಿ ಮೋರ್ಚಾ ಕಾರ್ಯದರ್ಶಿ ಮಾಲತೇಶ್, ಭೂತ್ ಅಧ್ಯಕ್ಷರಾದ ಕನಕಾಧರನ್, ರವಿಕುಮಾರ್, ಕೃಷ್ಣ ನಾಯ್ಕ, ಎಸ್. ಕುಮಾರ್, ಮನುನಾಥ್, ಕೊಟ್ರೇಶ್, ವೆಂಕಟೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Get In Touch With Us info@kalpa.news Whatsapp: 9481252093

Tags: BhadravathiBJP SC MorchaChalavadi Narayana SwamyKannada News WebsiteLatest News KannadaLocal NewsMalnad NewsRSSShimogaShivamogga Newsಆರ್’ಎಸ್’ಎಸ್ಎಸ್’ಸಿ ಮೋರ್ಚಾಛಲವಾದಿ ನಾರಾಯಣ ಸ್ವಾಮಿಬಿಜೆಪಿಭದ್ರಾವತಿ
Share208Tweet123Send
Previous Post

ಭದ್ರಾವತಿಯಲ್ಲಿಂದು ಕೊರೋನಾಕ್ಕೆ ಇಬ್ಬರು ಬಲಿ, 72 ಪಾಸಿಟಿವ್ ಪ್ರಕರಣ ಪತ್ತೆ

Next Post

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Work in connection with Yard Remodelling at Channasandra Station Diversion of trains

April 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Summer Special Train Service Between Yesvantpur and New Jalpaiguri

April 14, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL