No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಈ ಬಾರಿಯ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಪಾಲ್ಗೊಳ್ಳುವುದಿಲ್ಲ

ಕೊರೋನಾ ಹರಡದಂತೆ ತಡೆಯಲು ಈ ಬಾರಿ ಅತ್ಯಂತ ಸರಳವಾಗಿ ದಸರಾ ಆಚರಣೆ

kalpa News by kalpa News
September 16, 2020
in Small Bytes, ಶಿವಮೊಗ್ಗ
0

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಅವರು ಬುಧವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕೊರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿರಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು.

ವಾರ ಭವಿಷ್ಯ ನಿಖರ, ವೈಜ್ಞಾನಿಕ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 13.09.2020 ರಿಂದ 19.09.2020

ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ
ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಎಲ್ಲಾ ದೇವಾಲಯಗಳ ದೇವರನ್ನು ಈ ಬಾರಿ ಕರೆದುಕೊಂಡು ತರಲು ಅವಕಾಶವಿಲ್ಲ. ಶಿವಮೊಗ್ಗ ನಗರದ ಮುಜರಾಯಿ ಇಲಾಖೆ ದೇವಸ್ಥಾನಗಳಿಂದ ದೇವರನ್ನು ಕರೆ ತರಬಹುದಾಗಿದೆ. ಖಾಸಗಿ ದೇವಾಲಯಗಳ ದೇವರನ್ನು ಕರೆ ತರಲು ಅವಕಾಶವಿಲ್ಲ. ದೇವರನ್ನು ಕರೆ ತರುವ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಸಾಂಕೇತಿಕವಾಗಿ ಬನ್ನಿ ಮಂಟಪಕ್ಕೆ ಕರೆ ತಂದು ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಹಾಗೂ ಮನೆ ಸಮೀಪದ ದೇವಾಲಯಗಳಲ್ಲಿಯೇ ದಸರಾ ಆಚರಿಸಬೇಕು. ಬನ್ನಿಯನ್ನು ಶ್ರದ್ಧಾಪೂರ್ವಕ ತಮ್ಮ ದೇವರಿಗೆ ಸಮರ್ಪಿಸಬಹುದಾಗಿದೆ. ತಾನು ಸಹ ಈ ಬಾರಿ ಬನ್ನಿ ಕಡಿಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Corona VirusDasaraK S EshwarappaKannada News WebsiteLatest News KannadaMinisterShimogaShivamogga DasaraShivamogga Newsಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡ್ರಗ್ಸ್‌ ನಿಯಂತ್ರಿಸದಿದ್ದರೆ ನಮ್ಮ ಮನೆಯ ಒಳಗೇ ಬರುವ ಅಪಾಯವಿದೆ

Next Post

ಈ ಬಾರಿ ಶಿವಮೊಗ್ಗ ದಸರಾ ಆಚರಣೆಗೆ ಗರಿಷ್ಠ ಅಲಂಕಾರ, ಇಂಟರ್’ನೆಟ್ ಮೂಲಕ ವೀಕ್ಷಣೆಗೆ ವ್ಯವಸ್ಥೆ

kalpa News

kalpa News

Next Post

ಈ ಬಾರಿ ಶಿವಮೊಗ್ಗ ದಸರಾ ಆಚರಣೆಗೆ ಗರಿಷ್ಠ ಅಲಂಕಾರ, ಇಂಟರ್’ನೆಟ್ ಮೂಲಕ ವೀಕ್ಷಣೆಗೆ ವ್ಯವಸ್ಥೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL