No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಬಿಆರ್’ಪಿ ಸಮೀಪ ಸಿಂಗನಮನೆ ಗ್ರಾಮದಲ್ಲಿ ಓಮ್ನಿ ವಾಹನ ಬೆಂಕಿಗೆ ಆಹುತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 18, 2020
in ಭದ್ರಾವತಿ
0
ಬಿಆರ್’ಪಿ ಸಮೀಪ ಸಿಂಗನಮನೆ ಗ್ರಾಮದಲ್ಲಿ ಓಮ್ನಿ ವಾಹನ ಬೆಂಕಿಗೆ ಆಹುತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಾಲೂಕಿನ ಬಿಆರ್’ಪಿ ಸಮೀಪದ ಸಿಂಗನ ಮನೆ ಗ್ರಾಮದಲ್ಲಿ ಮಾರುತಿ ಓಮ್ನಿ ವಾಹನ ಬೆಂಕಿಗಾಹುತಿಯಾಗಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸಿಂಗನ ಮನೆ ಗ್ರಾಮದ ಸತೀಶ್ ಎಂಬುವರ ಮನೆಯ ಮುಂಭಾಗದಲ್ಲಿ ಮಾರುತಿ ಓಮ್ನಿ ವಾಹನಕ್ಕೆ ಸಿಲಿಂಡರ್ ಡಂಪ್ ಮಾಡುವಾಗ ಈ ದುರ್ಘಟನೆ ಸಂಭವಿಸಿದ್ದು, ಮಾರುತಿ ಓಮ್ನಿ ವಾಹನಕ್ಕೆ ಹತ್ತಿದ ಬೆಂಕಿಯ ಜ್ವಾಲೆ ಮನೆಯ ಕಿಟಕಿ ಹಾಗೂ ಟೈಲ್ಸ್ ಗಳನ್ನು ಆಹುತಿ ಪಡೆದಿದೆ.

ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೆ.ಎಸ್.ರಮೇಶ್, ಸುರೇಶಾಚಾರ್, ಡಿ.ಎನ್. ಸುರೇಶ್ ಮತ್ತು ಎಂ.ಸಿ. ಮಹೇಂದ್ರ ಅವರುಗಳು ಬೆಂಕಿ ನಿಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಘಟನೆ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿದ ಭದ್ರಾವತಿ ಗ್ರಾಮಾಂತರ ಠಾಣೆಯ ಪಿಎಸ್‌ಐ ದೇವರಾಜ್ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Get In Touch With Us info@kalpa.news Whatsapp: 9481252093

Tags: BhadravathiBRPfire accidentKannada News WebsiteLatest News KannadaLocal NewsMalnad NewsMaruti OmniShimogaShivamogga Newsಬಿಆರ್’ಪಿಭದ್ರಾವತಿಮಲೆನಾಡು ಸುದ್ಧಿಮಾರುತಿ ಓಮ್ನಿಶಿವಮೊಗ್ಗ ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಲ್ಲಿನ ಅಪೌಷ್ಠಿಕತೆ ಹೋಗಲಾಡಿಸಲು ಪ್ರಯತ್ನ ಸಾಗಲಿ: ಶಾಸಕ ರಘುಮೂರ್ತಿ

Next Post

ನೃತ್ಯವನ್ನೇ ಆರಾಧಿಸಿ, ಉಸಿರಾಗಿಸಿಕೊಂಡ ಅಪರೂಪದ ಕಲಾವಿದ ಮಂಜಿತ್ ಶೆಟ್ಟಿ ಕುರಿತು ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೃತ್ಯವನ್ನೇ ಆರಾಧಿಸಿ, ಉಸಿರಾಗಿಸಿಕೊಂಡ ಅಪರೂಪದ ಕಲಾವಿದ ಮಂಜಿತ್ ಶೆಟ್ಟಿ ಕುರಿತು ನೀವು ತಿಳಿಯಲೇಬೇಕು

ನೃತ್ಯವನ್ನೇ ಆರಾಧಿಸಿ, ಉಸಿರಾಗಿಸಿಕೊಂಡ ಅಪರೂಪದ ಕಲಾವಿದ ಮಂಜಿತ್ ಶೆಟ್ಟಿ ಕುರಿತು ನೀವು ತಿಳಿಯಲೇಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL