No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಣೇಶ ಚತುರ್ಥಿಗೆ ಮಾರ್ಗಸೂಚಿ, ಉಲ್ಲಂಘಿಸಿದರೆ ಐಪಿಸಿ 188ರ ಅಡಿ ಶಿಸ್ತುಕ್ರಮ: ಪಾಲಿಕೆ ಆಯುಕ್ತ ವಟಾರೆ

kalpa News by kalpa News
August 19, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು,ಗಣೇಶ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದಲ್ಲಿ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸಬಹುದಾಗಿದೆ. ಮಾರ್ಗಸೂಚಿ ಪ್ರಕಾರ ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ. ಗಣೇಶೋತ್ಸವದ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕೆಂದು ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೇ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜವಾಬ್ಧಾರಿಯು ನಾಗರೀಕರು ಕಡ್ಡಾಯವಾಗಿ ಪಾಲಿಸಬೇಕೆಂದು ಆಯುಕ್ತರು ತಿಳಿಸಿರುತ್ತಾರೆ.

ಹಬ್ಬಹರಿದಿನಗಳನ್ನು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳನ್ನು ಕಾಪಾಡಲು ಆಚರಿಸುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಲ್ಲಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು ಅಗತ್ಯ.  ಸಾರ್ವಜನಿಕರು ಜಿಲ್ಲಾಡಳಿತದ ಈ ಆದೇಶ/ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸುವಂತೆ ಆಯುಕ್ತರು ಕೋರಿದ್ದಾರೆ ಹಾಗೂ ಕಾನೂನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರನ್ವಯ ಹಾಗೂ ಭಾರತೀಯ ದಂಡ ಸಂಹಿತೆ ಸೆ. 188ರ ಅಡಿಯಲ್ಲಿ ಶಿಸ್ತಿನ/ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Get In Touch With Us info@kalpa.news Whatsapp: 9481252093

Tags: Covid19Ganesha ChaturthiKannada News WebsiteLatest News KannadaLocal NewsMalnad NewsShimogaShivamogga CorporationShivamogga Newsಗಣೇಶ ಚತುರ್ಥಿಮಾರ್ಗಸೂಚಿಶಿವಮೊಗ್ಗ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Huccharayappa a freedom fighter of Isur Village, Shikaripura, Passes away

Next Post

ಹೆಚ್ಚಾದ ಒಳಹರಿವು: ಭದ್ರೆ ತುಂಬಲು ಇನ್ನು ಐದೂವರೆ ಅಡಿ ನೀರು ಬಾಕಿ

kalpa News

kalpa News

Next Post

ಹೆಚ್ಚಾದ ಒಳಹರಿವು: ಭದ್ರೆ ತುಂಬಲು ಇನ್ನು ಐದೂವರೆ ಅಡಿ ನೀರು ಬಾಕಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL