No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಭಾಗದಲ್ಲೂ ರೋಗ ನಿರೋಧಕ ಶಕ್ತಿ ವರ್ಧಕ ವಿತರಣೆ ಆರಂಭ

ಪಿಳ್ಳಂಗಿರಿಯಲ್ಲಿ ಚಾಲನೆ ನೀಡಿದ ಸಚಿವ ಈಶ್ವರಪ್ಪ ಹೇಳಿದ್ದೇನು?

kalpa News by kalpa News
August 25, 2020
in ಶಿವಮೊಗ್ಗ
0
ಶಿವಮೊಗ್ಗ ಗ್ರಾಮಾಂತರ ಭಾಗದಲ್ಲೂ ರೋಗ ನಿರೋಧಕ ಶಕ್ತಿ ವರ್ಧಕ ವಿತರಣೆ ಆರಂಭ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆಯಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಣೆ ಮಾಡುತ್ತಿರುವ ರೋಗ ನಿರೋಧಕ ಶಕ್ತಿ ವರ್ಧಕ ಉಚಿತ ಕಿಟ್ ವಿತರಣೆಯನ್ನು ಗ್ರಾಮಾಂತರ ಭಾಗಕ್ಕೂ ಸಹ ವಿಸ್ತರಣೆ ಮಾಡಲಾಗಿದೆ.

ಪಿಳ್ಳಂಗಿರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಇದಕ್ಕೆ ಚಾಲನೆ ನೀಡಿ ಮಾತನಾಡಿದ ಕೋವಿಡ್ ಸುರಕ್ಷಾ ಪಡೆಯ ಅಧ್ಯಕ್ಷ, ಸಚಿವ ಕೆ.ಎಸ್. ಈಶ್ವರಪ್ಪ ಅವರು, ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮ ದೇಶದಲ್ಲಿ ಸೋಂಕಿತರ ಹಾಗೂ ಸಾವಿಗೀಡಾದವರ ಸಂಖ್ಯೆ ಕಡಿಮೆಯೇ ಆಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ದಿಟ್ಟ ಕ್ರಮಗಳು ಕಾರಣ. ಕೋವಿಡ್ ಮಹಾಮಾರಿಯನ್ನು ಸಂಪೂರ್ಣವಾಗಿ ಹೊಡೆದೋಡಿಸಲು ಇವರಿಬ್ಬರ ಮಾರ್ಗದರ್ಶನದಲ್ಲಿ ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಲೇ ಇದೆ ಎಂದರು.

ಆರಂಭದಲ್ಲಿ ಜನರ ಮಾಸ್ಕ್‌ ಧರಿಸಲು ಹಿಂಜರಿಯುತ್ತಿದ್ದರು. ಆದರೆ, ಸೋಂಕಿನ ಗಂಭೀರತೆ ಅರಿತು ಜನರು ಸ್ವಯಂಪ್ರೇರಿತರಾಗಿ ಮಾಸ್ಕ್‌ ಧರಿಸುತ್ತಿದ್ದಾರೆ. ಅದೇ ರೀತಿಯಲ್ಲಿ ಸಾಮಾಜಿಕ ಅಂತರ ಹಾಗೂ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಸೋಂಕು ತಗುಲುವುದನ್ನು ತಡೆಯಬಹುದು ಎಂದರು.

ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಮಾತನಾಡಿ, ಕೋವಿಡ್19 ಸೋಂಕು ಹರಡದಂತೆ ಆರಂಭದಿಂದಲೂ ಸಹ ಪ್ರಧಾನಿಯವರು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಲೇ ಬಂದರು. ಜನರೂ ಸಹ ಇದಕ್ಕೆ ಸ್ಪಂದಿಸಿದರು. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲೂ ಸಹ ಮುಂಜಾಗ್ರತೆ ವಹಿಸಲೇಬೇಕು. ಇಂತಹ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ಗ್ರಾಮಾಂತರ ಜನರಿಗೂ ಸಹ ತಲುಪಿ, ರೋಗಗಳು ಬಾರದಂತೆ ತಡೆದುಕೊಳ್ಳುವ ಶಕ್ತಿ ಹೆಚ್ಚಾಗಲಿ ಎಂಬ ಕಾರಣದಿಂದ ಗ್ರಾಮಾಂತರ ಭಾಗಕ್ಕೂ ಸಹ ವಿಸ್ತರಣೆ ಮಾಡಲಾಗಿದೆ. ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್‌, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಸೇರಿದಂತೆ ಹಲವರಿದ್ದರು.

Get In Touch With Us info@kalpa.news Whatsapp: 9481252093

Tags: Corona VirusCovid Protective ForceCovid19Immunity Enhancement KitK S EshwarappaKannada News WebsiteLatest News KannadaLocal NewsMalnad NewsShimogaShivamogga NewsShivamogga Ruralಕೆ.ಎಸ್. ಈಶ್ವರಪ್ಪಕೋವಿಡ್ ಸುರಕ್ಷಾ ಪಡೆರೋಗ ನಿರೋಧಕ ಶಕ್ತಿ ವರ್ಧಕ ಕಿಟ್ಶಿವಮೊಗ್ಗ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯಲ್ಲಿಂದು 163 ಕೊರೋನಾ ಪಾಸಿಟಿವ್: ಒಂದೇ ದಿನ ಐವರ ಸಾವು

Next Post

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

kalpa News

kalpa News

Next Post
ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL