ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪನವರು ಶೀಘ್ರ ಗುಣಮುಖರಾಗಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಾರ್ಥಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಗ್ರಾಮೀಣಾವಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆತ್ಮೀಯರಾದ ಶ್ರೀ ಕೆ.ಎಸ್. ಈಶ್ವರಪ್ಪ ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ನಾಡಿನ ಜನರ ಸೇವೆಯಲ್ಲಿ ನಿರತರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸನ್ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆತ್ಮೀಯರಾದ ಶ್ರೀ ಕೆ.ಎಸ್. ಈಶ್ವರಪ್ಪ ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ನಾಡಿನ ಜನರ ಸೇವೆಯಲ್ಲಿ ನಿರತರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. @ikseshwarappa https://t.co/L9LOHyrfta
— B Y Raghavendra (@BYRBJP) September 1, 2020
Get In Touch With Us info@kalpa.news Whatsapp: 9481252093
















