No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ಎಫೆಕ್ಟ್‌-ಈ ಬಾರಿ ಶಿವಮೊಗ್ಗ ದಸರಾ ಒಂದೇ ದಿನಕ್ಕೆ ಸೀಮಿತ: ಪಾಲಿಕೆ ನಿರ್ಧಾರ

kalpa News by kalpa News
September 11, 2020
in ಶಿವಮೊಗ್ಗ
0
ಕೊರೋನಾ ಎಫೆಕ್ಟ್‌-ಈ ಬಾರಿ ಶಿವಮೊಗ್ಗ ದಸರಾ ಒಂದೇ ದಿನಕ್ಕೆ ಸೀಮಿತ: ಪಾಲಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮೇಯರ್ ಸುವರ್ಣಾ ಶಂಕರ್ ಅವರು ತಿಳಿಸಿದರು.

ಅವರು ಶುಕ್ರವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಹಬ್ಬ ಆಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ಈ ಬಾರಿ ಮೆರವಣಿಗೆ ಇರುವುದಿಲ್ಲ. ಆದರೆ ಎಲ್ಲಾ ದೇವ ದೇವತೆಗಳನ್ನು ಒಂದು ಸೇರಿಸಿ ಬನ್ನಿ ಮುಡಿಯುವ ಕಾರ್ಯ ನಡೆಸಲಾಗುವುದು. ಇದೇ ರೀತಿ ಹಿಂದಿನ ವರ್ಷದಂತೆ ಇಡೀ ನಗರದ ದೀಪಾಲಂಕಾರ ಮಾಡಲಾಗುವುದು. ವಿಜಯ ದಶಮಿಗೆ ಸಂಬಂಧಿಸಿದಂತೆ ಇತರ ಯಾವುದೇ ದಸರಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಅವರು ಹೇಳಿದರು.

ಆಯುಕ್ತ ಚಿದಾನಂದ ವಟಾರೆ ಅವರು ಮಾತನಾಡಿ, ಈ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ. ದಸರಾ ಆಚರಣೆ ಕುರಿತಾಗಿ ಇದುವರೆಗೆ ಸರ್ಕಾರದಿಂದ ಯಾವುದೇ ಮಾರ್ಗಸೂಚಿಗಳು ಬಂದಿರುವುದಿಲ್ಲ. ಆದರೆ ಸರ್ಕಾರದ ಸೂಚನೆ ಪ್ರಕಾರ ಶಿವಮೊಗ್ಗದಲ್ಲಿ ಈ ಬಾರಿ ಸರಳವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಜನರು ಮನೆಯಲ್ಲಿಯೇ ಉತ್ಸವವನ್ನು ವೀಕ್ಷಿಸಲು ಅನುಕೂಲವಾಗುವಂತೆ ಕಾರ್ಯಕ್ರಮಗಳ ಲೈವ್ ಸ್ಟ್ರೀಮಿಂಗ್ ಸಹ ಮಾಡಬಹುದಾಗಿದೆ ಎಂದು ಹೇಳಿದರು.

ಪಕ್ಷ ಮಾಸ: ಪಿತೃ ಶ್ರಾದ್ಧಾ ಮಾಡಲು ಶಕ್ತಿಯಿಲ್ಲದವರು ಏನು ಮಾಡಬಹುದು?

ಅಮಾವಾಸ್ಯೆಯಂದು ಪಿಂಡದಾನದ ವೈಜ್ಞಾನಿಕ ಹಿನ್ನೆಲೆಯೇನು?
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಕಳೆದ ವರ್ಷ ದಸರಾ ಆಚರಣೆಗೆ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖಾಂತರ 1.80 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ 1.63 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 17ಲಕ್ಷ ರೂ. ಉಳಿತಾಯವಿದೆ. ಈ ಅನುದಾನ ಹಾಗೂ ಇನ್ನಿತರ ಉಳಿಕೆ ಅನುದಾನ ಬಳಸಿಕೊಂಡು ದಸರಾ ಸಾಂಪ್ರದಾಯಿಕವಾಗಿ ಆಚರಿಸಬಹುದಾಗಿದೆ ಎಂದು ಸಭೆಗೆ ತಿಳಿಸಿದರು.

ಸದಸ್ಯರಿಂದ ವಿವಿಧ ಅಭಿಪ್ರಾಯ
ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರು ಮಾತನಾಡಿ, ಸರ್ಕಾರದ ಮಾರ್ಗಸೂಚಿ ಪ್ರಕಾರ ಅತ್ಯಂತ ಸರಳವಾಗಿ ಹಬ್ಬವನ್ನು ಆಚರಿಸಬೇಕು. ನಮ್ಮ ಆಚರಣೆಗಳು ಕರೋನಾ ಹೆಚ್ಚಾಗಲು ಕಾರಣವಾಗಬಾರದು. ಜನರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಆಡಂಬರ, ಅದ್ದೂರಿತನವಿಲ್ಲದೇ ಸರಳವಾಗಿ ದಸರಾ ಆಚರಿಸಬಹುದಾಗಿದೆ. ದಸರಾ ಆಚರಣೆಗೆ ಮೀಸಲಾಗಿರಿಸಿರುವ ಅನುದಾನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಮಹಾನಗರ ಪಾಲಿಕೆ ವತಿಯಿಂದ 20ವೆಂಟಿಲೇಟರ್ ಒದಗಿಸುವ ನಿರ್ಣಯ ಕೈಗೊಳ್ಳಬೇಕು ಎಂದು ಸದಸ್ಯ ಎಚ್.ಸಿ. ಯೋಗೀಶ್ ತಿಳಿಸಿದರು.

ಉತ್ಸವದ ಆಶಯಕ್ಕೆ ಧಕ್ಕೆ ಬಾರದಂತೆ ವ್ಯವಸ್ಥಿತವಾಗಿ ದಸರಾ ಆಯೋಜಿಸುವ ಕುರಿತು ಎಲ್ಲರೂ ಸೇರಿ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸದಸ್ಯ ಚನ್ನಬಸಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

Get In Touch With Us info@kalpa.news Whatsapp: 9481252093

Tags: Hindu FestivalKannada News WebsiteLatest News KannadaLocal NewsMalnad NewsShimogaShivamogga DasaraShivamogga Newsದಸರಾ ಹಬ್ಬಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ ನ್ಯೂಸ್
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದವರಿಗೆ ಪುಷ್ಪ ನಮನ

Next Post

ಭೂಸುಧಾರಣಾ ಕಾಯ್ದೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ: ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post
ಭೂಸುಧಾರಣಾ ಕಾಯ್ದೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ: ಸಚಿವ ಬಿ.ಸಿ. ಪಾಟೀಲ್

ಭೂಸುಧಾರಣಾ ಕಾಯ್ದೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL