No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜಕಾಲುವೆ ಅವ್ಯವಸ್ಥೆ, ಮನೆಗಳಿಗೆ ನುಗ್ಗಿದ ಮಳೆ ನೀರು: ಕಾರ್ಪೋರೇಟರ್ ರೇಖಾ ರಂಗನಾಥ್ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2020
in ಶಿವಮೊಗ್ಗ, Small Bytes
0
ರಾಜಕಾಲುವೆ ಅವ್ಯವಸ್ಥೆ, ಮನೆಗಳಿಗೆ ನುಗ್ಗಿದ ಮಳೆ ನೀರು: ಕಾರ್ಪೋರೇಟರ್ ರೇಖಾ ರಂಗನಾಥ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ತಮ್ಮ ವಾರ್ಡ್ ವ್ಯಾಪ್ತಿಯ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗಿರುವ ರಾಜಕಾಲುವೆ ಅವ್ಯವಸ್ಥೆ ಹಾಗೂ ಅಪೂರ್ಣ ಕಾಮಗಾರಿಯಿಂದ, ಮನೆಗಳಿಗೆ ಮಳೆ ನೀರು ನುಗ್ಗುತ್ತಿದೆ ಎಂದು ಕಾರ್ಪೋರೇಟರ್ ರೇಖಾ ರಂಗನಾಥ್ ದೂರಿದ್ದಾರೆ.

ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಭಾನುವಾರ ರಾತ್ರಿ ನಗರದಲ್ಲಿ ಬಿದ್ದ ಧಾರಾಕಾರ ಮಳೆಯ ವೇಳೆ, ರಾಜಕಾಲುವೆ ಉಕ್ಕಿ ಹರಿದಿದ್ದರಿಂದ ಹೊಸಮನೆ ಬಡಾವಣೆ 6 ನೇ ಮುಖ್ಯರಸ್ತೆಯ ಇಕ್ಕೆಲಗಳ ಕ್ರಾಸ್ ಗಳಲ್ಲಿ ಸುಮಾರು 150 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ ಎಂದರು.

ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಎದುರಿಸಿದರು. ವಿಷಯ ತಿಳಿಯುತ್ತಿದ್ದಂತೆ ತಾವು ಪಾಲಿಕೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಷಯ ತಂದಿದ್ದು, ಕೆಲ ಎಂಜಿನಿಯರ್’ಗಳು ರಾತ್ರಿಯೇ ಭೇಟಿಯಿತ್ತು ಪರಿಶೀಲಿಸಿದರು. ಆದರೆ ಇಲ್ಲಿಯವರೆಗೂ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ್ಯಾರು ಸ್ಥಳಕ್ಕೆ ಭೇಟಿಯಿತ್ತು ನಿವಾಸಿಗಳ ಆಹವಾಲು ಆಲಿಸಲು ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳ ಹಿಂದೆ, ಅಮೃತ್ ಯೋಜನೆಯಡಿ ರಾಜಕಾಲುವೆ ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗಿತ್ತು. ಆದರೆ ಹೊಸಮನೆ ಭಾಗದಲ್ಲಿ ಸುಮಾರು 400 ಮೀಟರ್’ನಷ್ಟು ಕಾಮಗಾರಿ ಬಾಕಿ ಉಳಿಸಲಾಗಿದೆ. ಈ ಕಾಮಗಾರಿ ಪೂರ್ಣಗೊಳಿಸುವಂತೆ ತಾವು ಪಾಲಿಕೆ ಆಡಳಿತಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ ಇಲ್ಲಿಯವರೆಗೂ ಕಾಮಗಾರಿ ನಡೆಸಿಲ್ಲ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದ್ದಾರೆ.

ಈ ಹಿಂದೆ ತಾವು ರಾಜಕಾಲುವೆಗಳ ಅವ್ಯವಸ್ಥೆ ಹಾಗೂ ಹೂಳು ತುಂಬಿಕೊಂಡಿರುವ ಕುರಿತಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗಮನ ಸೆಳೆದಿದ್ದೆ. ಈ ವೇಳೆ ಮೇಯರ್ ಅವರು ತಾವು ಹೇಳುತ್ತಿರುವುದು ಸುಳ್ಳು ಎಂದಿದ್ದರು. ಆದರೆ ಸದ್ಯ ಹೊಸಮನೆ ಸೇರಿದಂತೆ ನಗರದ ಹಲವೆಡೆ ರಾಜಕಾಲುವೆ ಅವ್ಯವಸ್ಥೆಯಿಂದ ಮನೆ ಹಾಗೂ ರಸ್ತೆಗಳು ಜಲಾವೃತವಾಗಿರುವುದಕ್ಕೆ ಏನು ಹೇಳುತ್ತಾರೆ? ಎಂದು ಇದೇ ವೇಳೆ ರೇಖಾ ರಂಗನಾಥ್ ರವರು ತರಾಟೆಗೆ ತೆಗೆದುಕೊಂಡಿದ್ದಾರೆ.

Get In Touch With Us info@kalpa.news Whatsapp: 9481252093

Tags: Heavy RainKannada News WebsiteLatest News KannadaRain WaterRaja KaluveShimogaShivamogga Newsಮಲೆನಾಡು ಸುದ್ಧಿಮಳೆ ನೀರುರಾಜಕಾಲುವೆಶಿವಮೊಗ್ಗಶಿವಮೊಗ್ಗ ನ್ಯೂಸ್
Share221Tweet123Send
Previous Post

ಗುಣಮುಖರಾಗುತ್ತಿದ್ದಾರೆ ಗಾನ ಗಾರುಡಿಗ ಎಸ್’ಪಿಬಿ: ಕಡಿಮೆಯಾಗಿದೆ ಶ್ವಾಸಕೋಶದ ಸೋಂಕು

Next Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? Vara Bhavishya in Kannada | 7 to 12.09.2020 | Weekly Horoscope

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!