Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನಲ್ಲಿ ಸೋಮವಾರ ಕೊರೋನಾ ವೈರಸ್ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಡೇಹಳ್ಳಿಯಲ್ಲಿ 55 ವರ್ಷದ ವ್ಯಕ್ತಿ ಹಾಗೂ ಹೊಳೆಹೊನ್ನೂರಿನಲ್ಲಿ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post