No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

kalpa News by kalpa News
August 21, 2020
in ಭದ್ರಾವತಿ
0
ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಭದ್ರಾವತಿಯ ವಿಎಸ್‍ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಅವರು ಶುಕ್ರವಾರ ವಿಎಸ್‍ಐಎಲ್ ಆಕ್ಸಿಜನ್ ತಯಾರಕಾ ಘಟಕಕ್ಕೆ ಭೇಟಿ ನೀಡಿ ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಪ್ರಸ್ತುತ ವಿಎಸ್‍ಐಎಲ್‍ನಲ್ಲಿ ಸ್ಥಳೀಯ ಬಳಕೆಗಾಗಿ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸೂಕ್ತವಾದ ಆಕ್ಸಿಜನ್ ಇಲ್ಲಿ ಉತ್ಪಾದಿಸಲಾಗುತ್ತಿದ್ದು, ಶಿವಮೊಗ್ಗ ನಗರದ ಆಸ್ಪತ್ರೆಗಳಿಗೆ ಇಲ್ಲಿಂದ ಆಕ್ಸಿಜನ್ ಪೂರೈಕೆ ಮಾಡಲು ಸರ್ಕಾರದಿಂದ ಪರವಾನಿಗೆ ಒದಗಿಸಲಾಗುವುದು. ಶಿವಮೊಗ್ಗ ನಗರದ ಆಸ್ಪತ್ರೆಗಳ ಶೇ.30ರಷ್ಟು ಆಕ್ಸಿಜನ್ ಬೇಡಿಕೆಯನ್ನು ಈ ಒಂದೇ ಘಟಕದಿಂದ ಪೂರೈಕೆ ಮಾಡಲು ಸಾಧ್ಯವಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್ ಲಭ್ಯವಿರುವ ಕಡೆಗಳಿಂದ ತರಿಸಲು ಕ್ರಮ ಕೈಗೊಳ್ಳಲಾಗಿದೆ. ಆಕ್ಸಿಜನ್ ಸಾಗಾಟ ಮಾಡಲು ಟ್ಯಾಂಕರ್‍ಗಳ ಕೊರತೆ ಕಂಡು ಬಂದಿದ್ದು, ಉನ್ನತ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ವಿಎಸ್‍ಐಎಲ್ ಘಟಕದಲ್ಲಿ 300ಗ್ಯಾಸ್ ಸಿಲಿಂಡರ್‍ಗಳು ಸಹ ಲಭ್ಯವಿದ್ದು, ಇದನ್ನು ಸಹ ಜಿಲ್ಲೆಯ ಉಪಯೋಗಕ್ಕಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಆಕ್ಸಿಜನ್ ಆನಿಲ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದ್ದು, ಅದನ್ನು ದ್ರವ ರೂಪಕ್ಕೆ ರೂಪಾಂತರ ಮಾಡುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದರು.

ಯಾವುದೇ ಕಾರಣಕ್ಕೂ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕುರಿತು ಯಾವುದೇ ದೂರು ಬಂದಿಲ್ಲ. ಆದರೆ ಕರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಎಲ್ಲಾ ಮೂಲಗಳಿಂದ ಆಕ್ಸಿಜನ್ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಮೆಗ್ಗಾನ್ ಆವರಣದಲ್ಲಿ 12ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಸಂಗ್ರಹಣಾ ಘಟಕವನ್ನು ಅಳವಡಿಸಲಾಗುತ್ತಿದ್ದು ಕೆಲವೇ ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.  ಖಾಸಗಿ ಆಕ್ಸಿಜನ್ ಸಾಗಾಟದಾರರ ನೆರವಿನಿಂದ ಪ್ರಸ್ತುತ ಬಳ್ಳಾರಿಯಿಂದ ವೈದ್ಯಕೀಯ ಸೇವೆಗೆ ಅಗತ್ಯವಾದ ಆಕ್ಸಿಜನ್ ಬಳ್ಳಾರಿಯಿಂದ ತರಿಸಲಾಗುತ್ತಿದೆ. ಈಗ ಅಗತ್ಯಕ್ಕೆ ತಕ್ಕ ಆಕ್ಸಿಜನ್ ಜಿಲ್ಲೆಗೆ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಅಗತ್ಯ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಎಸ್‍ಐಎಲ್ ಘಟಕದಿಂದ ಆಕ್ಸಿಜನ್ ಪಡೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ವಿಎಸ್‍ಐಎಲ್ ಘಟಕದ ಹಿರಿಯ ಅಧಿಕಾರಿಗಳು, ಖಾಸಗಿ ಪೂರೈಕೆದಾರರು ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: BhadravathiK S EshwarappaKannada News WebsiteLatest News KannadaLocal NewsMalnad NewsOxygenShivamogga NewsVISLಆಕ್ಸಿಜನ್ಕೆ.ಎಸ್. ಈಶ್ವರಪ್ಪಭದ್ರಾವತಿವಿಎಸ್‍ಐಎಲ್ಶಿವಮೊಗ್ಗ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವರ್ಣ ಗೌರಿ ವ್ರತದ ವಿಶೇಷತೆಯೇನು? ಬಾಗಿನದಲ್ಲಿ ಏನೆಲ್ಲಾ ಇರಿಸಬೇಕು?

Next Post

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ ಯಡಿಯೂರಪ್ಪ

kalpa News

kalpa News

Next Post

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL