No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ಘೋಷಣೆ

ಎಚ್'ಎಎಲ್ ವಿಮಾನ ನಿಲ್ದಾಣದಲ್ಲಿ ವೀರಯೋಧನಿಗೆ ಗಣ್ಯರಿಂದ ಅಂತಿಮ ನಮನ | ನಾಳೆ ಅಂತ್ಯಸಂಸ್ಕಾರ

kalpa News by kalpa News
November 24, 2023
in ರಾಷ್ಟ್ರೀಯ
0
ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಮ್ಮು ಕಾಶ್ಮೀರದ #JammuKashmir ರಜೌರಿಯಲ್ಲಿ ಉಗ್ರರೊಂದಿಗೆ ವೀರಾವೇಶದಿಂದ ಸೆಣಸಾಗಿ ದೇಶಕ್ಕಾಗಿ ಪ್ರಾಣವನ್ನೇ ಬಲಿ ಕೊಟ್ಟ ವೀರ ಯೋಧ ಕ್ಯಾ.ಪ್ರಾಂಜಲ್(29) #CaptMVPranjal ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದ್ದು, ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ #HALAirport ಸೇನಾ ವಿಮಾನದಲ್ಲಿ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ತರಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಾಂಜಲ್ ಅವರ ಪತ್ನಿ, ತಂದೆ-ತಾಯಿ ಪಾರ್ಥೀವ ಶರೀರವನ್ನು ಬರಮಾಡಿಕೊಂಡರು.
ಸೇನಾಧಿಕಾರಿಗಳು ಪ್ರಾಂಜಲ್ ಪಾರ್ಥೀವ ಶರೀರಕ್ಕೆ ಗೌರವ ವಂದನೆ ಸಲ್ಲಿಸಿದರು. ಎಚ್’ಎಎಲ್ ವಿಮಾನ ನಿಲ್ದಾಣದಿಂದ ಬೆಂಗಳೂರಿನ #Bengaluru ಜಿಗಣಿಯಲ್ಲಿರುವ ಪ್ರಾಂಜಲ್ ಅವರ ನಿವಾಸಕ್ಕೆ ಏರ್ ಫೋರ್ಸ್ ಆ್ಯಂಬುಲೆನ್ಸ್’ನಲ್ಲಿ ಪ್ರಾಂಜಲ್ ಪಾರ್ಥೀವ ಶರೀರವನ್ನು ರವಾನಿಸಲಾಗುತ್ತಿದೆ.

ಗಣ್ಯರ ಅಂತಿಮ ನಮನ
ಎಚ್’ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

With a heavy heart, received mortal remains of Capt. Pranjal MV, who made the supreme sacrifice while defending the nation at Rajouri, J&K, during an encounter with terrorists.

While the nation mourns the loss of her young officer and pays obeisances to his ultimate sacrifice,… pic.twitter.com/xm1K4c5HU1

— Tejasvi Surya (@Tejasvi_Surya) November 24, 2023


ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, #Siddharamaiah ಉಗ್ರರ ವಿರುದ್ಧ ಕಾಳಗದಲ್ಲಿ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ದೇಶ ರಕ್ಷಣೆಗೆ ಹೋರಾಡಿ ಕ್ಯಾಪ್ಟನ್ ಪ್ರಾಂಜಲ್ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಕುಟುಂಬದ ಒಬ್ಬನೇ ಮಗನನ್ನು ಪೋಷಕರು ಕಳೆದುಕೊಂಡಿದ್ದಾರೆ. ದುಃಖ ಭರಿಸುವ ಶಕ್ತಿ ದೇವರು ಅವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.

ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
ಇನ್ನು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿರುವ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದೆ.
Kalahamsa Infotech private limitedನಾಳೆ ಬೆಳಗ್ಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ
ಅಗಲಿದ ವೀರ ಯೋಧನ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಸೇನಾಪಡೆ ಹಾಗೂ ಭಯೋತ್ಪಾದಕರ ನಡುವಿನ ಗುಂಡಿನ ಕಾಳಗದಲ್ಲಿ ವೀರ ಮರಣವನ್ನಪ್ಪಿದ ಹೆಮ್ಮೆಯ ಕನ್ನಡಿಗ ಭಾರತ ಮಾತೆಯ ಸುಪುತ್ರ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಾಯಿತು.
ಸಂತೃಪ್ತ ಜೀವನ ನಡೆಸಲು ಹಾಗೂ ಇತರ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳನ್ನು ಹೊಂದುವ ವಿಫುಲ… pic.twitter.com/Z9T95UVJrp

— Vijayendra Yediyurappa (@BYVijayendra) November 24, 2023


ಜಿಗಣಿಯ ನಂದನವನ ಲೇಔಟ್’ನಲ್ಲಿರುವ ಪ್ರಾಂಜಲ್ ಅವರ ನಿವಾಸದಲ್ಲಿ ಬೆಳಗ್ಗೆ 7 ಗಂಟೆಯಿಂದ 10.30ರವರೆಗೂ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ಜಿಗಣಿಯ ನಿವಾಸದಿಂದ ಕೂಡ್ಲು ಗೇಟ್’ವರೆಗೂ ಸುಮಾರು 30 ಕಿಲೋ ಮೀಟರ್ ದೂರ ಅಂತಿಮ ಯಾತ್ರೆ ನಡೆಸಲಾಗುತ್ತದೆ. ಆನಂತರ ಸಕಲ ಸೇನೆ ಹಾಗೂ ಸರ್ಕಾರಿ ಗೌರವದೊಂದಿಗೆ ಬ್ರಾಹ್ಮಣ #Brahmin ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y VijayendraBENGALURUCapt MV Pranjalindian armyJammu KashmirKannada News WebsiteLatest News KannadaMP Tejasvi SuryaSiddharamaiahಕ್ಯಾ.ಪ್ರಾಂಜಲ್ಜಮ್ಮು ಕಾಶ್ಮೀರಬೆಂಗಳೂರುಬ್ರಾಹ್ಮಣ ಸಂಪ್ರದಾಯವೀರ ಯೋಧ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋಸ್ಟ್ ವಾಂಟೆಡ್ ಉಗ್ರ, ಜೈಷ್ ಹಿರಿಯ ಕಮಾಂಡರ್ ಹಾಜಿ ಸಾಹಬ್ ಪಾಕ್’ನಲ್ಲಿ ನಿಗೂಢ ಸಾವು

Next Post

ಹುತಾತ್ಮ ಕ್ಯಾ.ಪ್ರಾಂಜಲ್’ಗೆ ಕಣ್ಣೀರ ವಿದಾಯ | ಸೇನೆ, ಪೊಲೀಸ್ ಪಡೆಯಿಂದ ಅಂತಿಮ ಗೌರವ

kalpa News

kalpa News

Next Post
ಹುತಾತ್ಮ ಕ್ಯಾ.ಪ್ರಾಂಜಲ್’ಗೆ ಕಣ್ಣೀರ ವಿದಾಯ | ಸೇನೆ, ಪೊಲೀಸ್ ಪಡೆಯಿಂದ ಅಂತಿಮ ಗೌರವ

ಹುತಾತ್ಮ ಕ್ಯಾ.ಪ್ರಾಂಜಲ್'ಗೆ ಕಣ್ಣೀರ ವಿದಾಯ | ಸೇನೆ, ಪೊಲೀಸ್ ಪಡೆಯಿಂದ ಅಂತಿಮ ಗೌರವ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL